'ಹರೀಶ ವಯಸ್ಸು 36’ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಹಾಡಿದ  ಹಾಡು ಬಿಡುಗಡೆ - Mahanayaka
9:51 AM Friday 20 - September 2024

‘ಹರೀಶ ವಯಸ್ಸು 36’ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಹಾಡಿದ  ಹಾಡು ಬಿಡುಗಡೆ

harisha vayassu 36
07/01/2022

ಹರೀಶ, ವಯಸ್ಸು 36 ಎಂಬ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಹಾಡೊಂದನ್ನು ಹಾಡಿದ್ದಾರೆ. ಈ ಹಾಡು ಸದ್ಯ ಯೂಟ್ಯೂಬ್ ನಲ್ಲಿ ಇದೀಗ ಸದ್ದು ಮಾಡುತ್ತಿದೆ.

ಪುನೀತ್ ರಾಜ್ ಕುಮಾರ್ ಅವರು ಅಕಾಲಿಕವಾಗಿ ನಿಧನವಾದ ನೋವು ಇನ್ನೂ ಅಭಿಮಾನಿಗಳ ಎದೆಯಲ್ಲಿ  ಹಾಗೆಯೇ ಇದೆ. ಇದೇ ಸಂದರ್ಭದಲ್ಲಿ ಪುನೀತ್ ಅವರ ಹಾಡಿದ ಹಾಡುಗಳು ಇದೀಗ ವ್ಯಾಪಕವಾಗಿ ವೀಕ್ಷಣೆಯಾಗುತ್ತಿದೆ. ಈ ಪೈಕಿ  ‘ಹರಿಶ ವಯಸ್ಸು 36’ ಎಂಬ ಹಾಸ್ಯ ಚಿತ್ರದಲ್ಲಿ  ಹರಿಣ್ಣಗೆ ವಯಸ್ಸು 36, ಮದ್ವೆ ಆಗ್ಲಿಲ್ಲ ಅಂತ ಬೇಜಾರು’ ಎಂಬ ಹಾಡನ್ನು ಪುನೀತ್ ರಾಜ್ ಕುಮಾರ್ ಅವರು ಹಾಡಿದ್ದಾರೆ. ಈ ಹಾಡಿನ ವಿಡಿಯೋ ನೋಡಿ  ಪುನೀತ್ ಅಭಿಮಾನಿಗಳು ಇದೀಗ ಭಾವನಾತ್ಮಕವಾಗಿ  ಕಮೆಂಟ್ ಗಳನ್ನು ಮಾಡುತ್ತಿದ್ದಾರೆ.

ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಈ ಹಾಡು ಈ ಹೊಸ ವರ್ಷದ  ಜನವರಿ 3ರಂದು  ಬಿಡುಗಡೆಯಾಗಿದೆ.  ಹರಿಶ ಎಂ ಕಥಾನಾಯಕ ಹೆಸರಿಗೆ ಲ್ಯಾಂಡ್ ಬ್ರೋಕರ್, ಆತನಿಗೆ ಮದುವೆಯಾಗಬೇಕು. ಆದರೆ, ಸಮಸ್ಯೆಗಳು ಮುಗಿಯುವುದಿಲ್ಲ. ಈ ರೀತಿಯ ಕಥೆಯನ್ನು ಹೊಂದಿರುವ ಚಿತ್ರ ಇದಾಗಿದ್ದು, ಈ ಚಿತ್ರದ ಹಾಡಿಗೆ ಪುನೀತ್ ರಾಜ್ ಕುಮಾರ್ ಅವರು  ಧ್ವನಿ ನೀಡಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

“ಆ ತಜ್ಞ ಬೋ***ಮಕ್ಕಳ ಹೆಸರು ಹೇಳುತ್ತೀರಾ?” | ಮಂಗಳೂರಿನಲ್ಲಿ ನೈಟ್, ವೀಕೆಂಡ್ ಕರ್ಫ್ಯೂಗೆ ಜನಾಕ್ರೋಶ

ಆಸ್ತಿ ಸಿಕ್ಕಿದ ಬಳಿಕ ತಾಯಿ ಬೇಡವಾದಳು: ಮಕ್ಕಳಿಗೆ ತಕ್ಕ ಪಾಠ ಕಲಿಸಿದ ತಾಯಿ

ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂಗೆ ಸಚಿವರಿಂದಲೇ ವಿರೋಧ!

ಶಾಕಿಂಗ್ ನ್ಯೂಸ್:  ಫಿರಾನಾ ಮೀನಿನ ದಾಳಿಗೆ 4 ಮಂದಿ ಸಾವು | ಹಲವರು ನಾಪತ್ತೆ

ಕಳೆದ 24 ಗಂಟೆಗಳಲ್ಲಿ  91,೦೦೦ ಹೊಸ ಕೊರೊನಾ ಕೇಸ್ ದಾಖಲು!

ಇತ್ತೀಚಿನ ಸುದ್ದಿ