ಮೊಬೈಲ್ ನುಂಗಿದ ಕೈದಿ: ಜೈಲು ಅಧಿಕಾರಿಗಳ ಕಣ್ತಪ್ಪಿಸಲು ಹೋಗಿ ಯಡವಟ್ಟು - Mahanayaka
9:59 AM Friday 20 - September 2024

ಮೊಬೈಲ್ ನುಂಗಿದ ಕೈದಿ: ಜೈಲು ಅಧಿಕಾರಿಗಳ ಕಣ್ತಪ್ಪಿಸಲು ಹೋಗಿ ಯಡವಟ್ಟು

crime
08/01/2022

ನವದೆಹಲಿ: ಅಧಿಕಾರಿಗಳ ಕಣ್ಣು ತಪ್ಪಿಸಲು ಕೈದಿಯೋರ್ವ ಮೊಬೈಲ್ ನುಂಗಿರುವ ಘಟನೆ ದೆಹಲಿಯ ತಿಹಾರ ಜೈಲಿನಲ್ಲಿ ನಡೆದಿದ್ದು, ಅಧಿಕಾರಿಗಳು ಪರಿಶೀಲನೆಗೆ ಬಂದಾಗ ಕೈದಿಯು ಹೆದರಿ ಈ ಕೆಲಸ ಮಾಡಿದ್ದಾನೆ ಎನ್ನಲಾಗಿದೆ.

ಕೈದಿ ಜೈಲಿನಲ್ಲಿ ಅಕ್ರಮವಾಗಿ ಮೊಬೈಲ್ ಬಳಕೆ ಮಾಡುತ್ತಿದ್ದನು  ಜನವರಿ 5ರಂದು ಜೈಲು ನಂಬರ್ 1ಕ್ಕೆ ಅಧಿಕಾರಿಗಳು ಪರಿಶೀಲನೆಗೆ ಆಗಮಿಸಿದಾಗ  ಅಧಿಕಾರಿಗಳಿಗೆ ಸಿಕ್ಕಿ ಬೀಳುವ ಆತಂಕದಲ್ಲಿ ಮೊಬೈಲ್ ನ್ನು ನುಂಗಿದ್ದಾನೆ ಎಂದು ಹೇಳಲಾಗಿದೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಅಧಿಕಾರಿಗಳು, ಕೈದಿಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಆರೋಗ್ಯವಾಗಿದ್ದಾನೆ. ಆದರೆ ಮೊಬೈಲ್ ಇನ್ನೂ ಆತನ ಹೊಟ್ಟೆಯಲ್ಲಿದೆ ಎಂದು ತಿಳಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕುಲ್ಕುಂದದ ಜಾತ್ರೆ / ಎರುಕನಡನ ಬೇಟಿ/ ಕಾರಿ ಕಬಿಲ ಜೋಡಿ | ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 13

ಭೀಕರ ಅಪಘಾತ: ಅಯ್ಯಪ್ಪನ ದರ್ಶನ ಪಡೆದು ವಾಪಸ್ ಆಗುತ್ತಿದ್ದ ಇಬ್ಬರು ಸಾವು

6ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ

‘ಹರೀಶ ವಯಸ್ಸು 36’ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಹಾಡಿದ  ಹಾಡು ಬಿಡುಗಡೆ

“ಆ ತಜ್ಞ ಬೋ***ಮಕ್ಕಳ ಹೆಸರು ಹೇಳುತ್ತೀರಾ?” | ಮಂಗಳೂರಿನಲ್ಲಿ ನೈಟ್, ವೀಕೆಂಡ್ ಕರ್ಫ್ಯೂಗೆ ಜನಾಕ್ರೋಶ

 

ಇತ್ತೀಚಿನ ಸುದ್ದಿ