ಗಾಯಕಿ ಲತಾ ಮಂಗೇಶ್ಕರ್ ಅನಾರೋಗ್ಯ: ಐಸಿಯುನಲ್ಲಿ ಚಿಕಿತ್ಸೆ
ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕೊವಿಡ್ 19 ದೃಢಪಟ್ಟಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೊನಾ ವೈರಸ್ ಸೋಂಕಿನ ಲಕ್ಷಣಗಳಿರುವ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.
ಇನ್ನೂ ಲತಾ ಮಂಗೇಶ್ಕರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರ ಸೊಸೆ ರಚನಾ, ಲತಾ ಮಂಗೇಶ್ಕರ್ ಅವರ ವಯಸ್ಸಿನ ಕಾರಣದಿಂದಾಗಿ ಅವರನ್ನು ಐಸಿಯುಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಲತಾ ಮಂಗೇಶ್ಕರ್ ಅವರ ಖಾಸಗಿತನಕ್ಕೆ ಅವಕಾಶ ನೀಡಿ ಹಾಗೂ ಅವರಿಗಾಗಿ ನಿಮ್ಮ ಪ್ರಾರ್ಥನೆ ಇರಲಿ ಎಂದು ಅವರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮನುಷ್ಯನಿಗೆ ಹಂದಿಯ ಹೃದಯ ಅಳವಡಿಕೆ ಯಶಸ್ವಿ: ವಿಜ್ಞಾನದಲ್ಲಿ ಮತ್ತೊಂದು ಸಾಧನೆ
ಟೆಲಿಗ್ರಾಮ್ ಗ್ರೂಪ್ ಮೂಲಕ ಹಣ, ಲೈಂಗಿಕತೆಗಾಗಿ ಪತ್ನಿಯರ ವಿನಿಮಯ | ವಿಲಕ್ಷಣ ಘಟನೆ