ಬೆಂಗಳೂರು ಮಾಲ್ ನಲ್ಲಿ ಅಗ್ನಿ ಅವಘಡ
ಬೆಂಗಳೂರು: ಬೆಂಗಳೂರಿನ ಅರಕೆರೆ ಗೇಟ್ ಬಳಿಯಲ್ಲಿರುವ ಸೌಥ್ ಇಂಡಿಯನ್ ಮಾಲ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.
ಇಂದು ನುಸಕಿನ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಮಾಲ್ಗೆ ಆವರಿಸಿ ಹೊತ್ತಿ ಉರಿದಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ದುರಂತ ತಪ್ಪಿಸಿದ್ದಾರೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
6 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸೋ ಕಾರ್ಯ ನಡೆಯಿತು. ಗ್ರೌಂಡ್ ಫ್ಲೋರ್ನ ಸೂಪರ್ ಮಾರ್ಕೆಟ್ನಲ್ಲಿ ಬೆಂಕಿ ಮೊದಲು ಕಾಣಿಸಿಕೊಂಡಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ . ಘಟನೆಗೆ ಕಾರಣ ತಿಳಿದು ಬಂದಿಲ್ಲ ಎಂದು ಮಾಹಿತಿ ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕ್ರೀಡಾಳುಗಳಿಗೆ ಪಠ್ಯಕ್ರಮದಂತೆ ಸೂಕ್ತ ಮಾರ್ಗದರ್ಶನ ನೀಡಬೇಕಿದೆ: ಮುಖ್ಯಮಂತ್ರಿ ಬೊಮ್ಮಾಯಿ
ಇಂದು ಬಿಎಸ್‍ಪಿ ವರಿಷ್ಠೆ ಮಾಯಾವತಿ ಅವರ ಜನ್ಮದಿನ: ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ
ಪೊಲೀಸರ ವೇಷದಲ್ಲಿ ಮನೆಗೆ ದಾಳಿ ನಡೆಸಿ ಚಿನ್ನಾಭರಣ ದೋಚಿದ ಕಳ್ಳರು!
ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ; ರೈಲ್ವೆ ಸಚಿವರ ಭೇಟಿ, ತನಿಖೆಗೆ ಆದೇಶ