ಜಲ್ಲಿಕಟ್ಟು ಸ್ಪರ್ಧೆ: ಓರ್ವ ಸಾವು, 80 ಮಂದಿಗೆ ಗಾಯ
ಚೆನ್ನೈ: ತಮಿಳುನಾಡಿನ ಹೆಚ್ಚು ಖ್ಯಾತಿ ಹೊಂದಿರುವ ಜಲ್ಲಿಕಟ್ಟು ಸ್ಪರ್ಧೆ ಇಲ್ಲಿನ ಮಧುರೈ ಜಿಲ್ಲೆಯ ಅವನಿಯಪುರಂನಲ್ಲಿ ನಡೆದಿದ್ದು ಸ್ಪರ್ಧೆಯಲ್ಲಿ ಓರ್ವ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಸ್ಪರ್ಧೆಯಲ್ಲಿ 300ಕ್ಕೂ ಅಧಿಕ ಗೂಳಿಗಳು ಆಗಮಿಸಿದ್ದವು. ಗೂಳಿಗಳನ್ನು ಫಲಗಿಸಲು ನೂರಾರು ಸಂಖ್ಯೆಯಲ್ಲಿ ಯುವಕರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಓರ್ವ ಯುವಕನ ಎದೆಗೆ ಗೂಳಿ ತಿವಿದಿದ್ದರಿಂದ ಯುವಕ ಸಾವನ್ನಪ್ಪಿದ್ದು, 80 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಇಲ್ಲಿ ಪ್ರತಿ ವರ್ಷ ಸಂಕ್ರಮಣದ ದಿನದಂದು ಜಲ್ಲಿಕಟ್ಟು ಸ್ಪರ್ಧೆ ಆಯೋಜಿಸಲಾಗುತ್ತದೆ. ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸುತ್ತಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಯುವಕನ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಪ್ರಮುಖ ಆರೋಪಿ ಬಂಧನ
ಸಿಡಿಎಸ್ ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ: ಅಂತಿಮ ತನಿಖಾ ವರದಿ ಬಹಿರಂಗ
ಬೆಂಗಳೂರು ಮಾಲ್ ನಲ್ಲಿ ಅಗ್ನಿ ಅವಘಡ
ಇಂದು ಬಿಎಸ್‍ಪಿ ವರಿಷ್ಠೆ ಮಾಯಾವತಿ ಅವರ ಜನ್ಮದಿನ: ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ
ಪೊಲೀಸರ ವೇಷದಲ್ಲಿ ಮನೆಗೆ ದಾಳಿ ನಡೆಸಿ ಚಿನ್ನಾಭರಣ ದೋಚಿದ ಕಳ್ಳರು!