ಇನ್ಮುಂದೆ ಜ.26ರ ಬದಲಿಗೆ ಜ.23ರಿಂದ ಗಣರಾಜ್ಯೋತ್ಸವ ಆಚರಣೆ - Mahanayaka
9:16 PM Thursday 26 - December 2024

ಇನ್ಮುಂದೆ ಜ.26ರ ಬದಲಿಗೆ ಜ.23ರಿಂದ ಗಣರಾಜ್ಯೋತ್ಸವ ಆಚರಣೆ

republic day
15/01/2022

ನವದೆಹಲಿ: ಗಣರಾಜ್ಯದ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜ. 24ರ ಬದಲಿಗೆ ಜ. 23ರಿಂದ ಗಣರಾಜ್ಯೋತ್ಸವ ಆಚರಣೆ ಆರಂಭವಾಗಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಹಿಂದೆ ಜ. 24ರಿಂದ ಪ್ರಾರಂಭವಾಗುತ್ತಿತ್ತು. ಗಣರಾಜ್ಯೋತ್ಸವದ ಆಚರಣೆಯಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಸೇರಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇದುವರೆಗೆ ತನ್ನ ಅಧಿಕಾರಾವಧಿಯಲ್ಲಿ ಹಲವು ಮಹತ್ವದ ದಿನಗಳನ್ನು ಪ್ರಕಟಿಸಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹತ್ವದ ನಿರ್ಧಾರಗಳು

ಆಗಸ್ಟ್ 14: ವಿಭಜನೆಯ ಭಯಾನಕ ನೆನಪಿನ ದಿನ
ಅಕ್ಟೋಬರ್ 31: ಏಕತಾ ದಿವಸ್ ಅಥವಾ ರಾಷ್ಟ್ರೀಯ ಏಕತಾ ದಿನ ( ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನ)
ನವೆಂಬರ್ 15: ಜಂಜಾಟಿಯ ಗೌರವ್ ದಿವಸ್ (ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮ ದಿನ)
ನವೆಂಬರ್ 26: ಸಂವಿಧಾನ ದಿನ
ಡಿಸೆಂಬರ್ 26: ವೀರ ಬಾಲ ದಿವಸ್ (4 ಸಾಹಿಬ್ಜಾದಾಸ್‌ಗೆ ಗೌರವ)

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೇಂದ್ರ ಗಣರಾಜ್ಯೋತ್ಸವ ಸಮಿತಿಯಿಂದ ನಾರಾಯಣ ಗುರುಗಳ ಚಿತ್ರದ ಸ್ತಬ್ಧಚಿತ್ರ ತಿರಸ್ಕಾರ: ಎಚ್‌ಡಿಕೆ ಆಕ್ರೋಶ

ಸಮಾಜವಾದಿ ಪಾರ್ಟಿಗೆ ನೀಡಿದ್ದ ಬೆಂಬಲ ವಾಪಸ್ ಪಡೆದ ಭೀಮ್ ಆರ್ಮಿ

ವೈದ್ಯಕೀಯ ಚಿಕಿತ್ಸೆಗಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅಮೆರಿಕಕ್ಕೆ

ವಿಷಪೂರಿತ ಮದ್ಯ ಸೇವಿಸಿ ಐವರ ದಾರುಣ ಸಾವು

ಆಸ್ಪತ್ರೆ ಆವರಣದಲ್ಲಿ ಪತ್ತೆಯಾಯ್ತು 11 ತಲೆ ಬುರುಡೆ, ಬ್ರೂಣಗಳ ಎಲುಬು!

 

ಇತ್ತೀಚಿನ ಸುದ್ದಿ