ಪ್ರಚೋದನಾಕಾರಿ ಭಾಷಣ: ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಬಂಧನ
ಉತ್ತರಾಖಂಡ: ಕಳೆದ ತಿಂಗಳು ಹರಿದ್ವಾರ ಧರ್ಮ ಸಂಸದ್‌ನಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿ ಧಾರ್ಮಿಕ ಮುಖಂಡ ಯತಿ ನರಸಿಂಗಾನಂದ ಅವರನ್ನು ಹರಿದ್ವಾರ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕಳೆದ ತಿಂಗಳು ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುವ ಭಾಷಣ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ಸಂಬಂಧ ಉತ್ತರ ಪ್ರದೇಶ ಕೇಂದ್ರ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಸೀಂ ರಿಜ್ವಿ ಅಲಿಯಾಸ್ ಜಿತೇಂದ್ರ ನಾರಾಯಣ ತ್ಯಾಗಿಯನ್ನು ಜ.13ರಂದು ಬಂಧಿಸಲಾಗಿತ್ತು. ಇವರ ಬಂಧನದ ಬಳಿಕ ಪ್ರಕರಣದಲ್ಲಿ ಇದು ಎರಡನೇ ಬಂಧನವಾಗಿದೆ.
8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚುನಾವಣಾ ಆಯೋಗದಿಂದ ಜ. 22ರವರೆಗೆ ರೋಡ್ ಶೋ, ರ್‍ಯಾಲಿ ಮೇಲಿನ ನಿಷೇಧ ವಿಸ್ತರಣೆ
ಹೈದರಾಬಾದ್: ಐತಿಹಾಸಿಕ ಸಿಕಂದರಾಬಾದ್ ಕ್ಲಬ್ ಬೆಂಕಿಗಾಹುತಿ; ಕೋಟ್ಯಂತರ ರೂ. ನಷ್ಟ
ಇಬ್ಬರು ವಕೀಲರಿಗೆ 2 ತಿಂಗಳು ಜೈಲು ಶಿಕ್ಷೆ ನೀಡಿದ ಹೈಕೋರ್ಟ್
ಬಿಜೆಪಿ ಏನು ಮಾಡಿದೆ ಎಂದು ಜನರಿಗೆ ಗೊತ್ತಿದೆ: ಸಿಎಂ ಯೋಗಿ ಆದಿತ್ಯನಾಥ್
ಚಲಿಸುತ್ತಿದ್ದ ಬಸ್ಸಿನಲ್ಲೇ ಮೂರ್ಛೆ ಹೋದ ಚಾಲಕ: ಜನರ ಪ್ರಾಣ ಉಳಿಸಿದ ಮಹಿಳೆ