ಹಳಿ ತಪ್ಪಿದ ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು; ತಪ್ಪಿದ ದುರಂತ
18/01/2022
ಪಣಜಿ: ವಾಸ್ಕೋ-ಡಿ-ಗಾಮಾ ಹೌರಾ ಅಮರಾವತಿ ಎಕ್ಸ್‌ಪ್ರೆಸ್ ರೈಲು ದೂಧ್‌ಸಾಗರ್ ಮತ್ತು ಕಾರಂಜೋಲ್ ನಡುವೆ (ಗೋವಾ) ಹಳಿತಪ್ಪಿರುವ ಘಟನೆ ಇಂದು ಬೆಳಗ್ಗೆ 8.56ಕ್ಕೆ ನಡೆದಿದೆ.
ರೈಲಿನ ಇಂಜಿನ್ ನ ಮುಂಭಾಗದ ಜೋಡಿ ಚಕ್ರಗಳು ಹಳಿತಪ್ಪಿವೆ. ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಾರಾಯಣ ಗುರುಗಳ ವಿಚಾರ ಮುಂದಿಟ್ಟು ಕೇರಳದಿಂದ ಅನವಶ್ಯಕ ವಿವಾದ: ಸಚಿವ ಸುನಿಲ್ ಕುಮಾರ್
ಜೆಎನ್ ಯು ನ ಪಿಎಚ್ ಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ದೂರು ದಾಖಲು