ನಟಿ ದಿವ್ಯಾ ಸುರೇಶ್ ಗೆ ಅಪಘಾತ: ಕೈ, ಕಾಲು, ಮುಖಕ್ಕೆ ಗಂಭೀರ ಗಾಯ
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ನಟಿ ದಿವ್ಯಾ ಸುರೇಶ್ ಗೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಸೋಮವಾರ ಈ ಅಪಘಾತ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಿವ್ಯಾ ಸುರೇಶ್ ಕೈ, ಕಾಲು ಮುಖಕ್ಕೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಇನ್ನೂ ಈ ವಿಚಾರವನ್ನು ಸ್ವತಃ ದಿವ್ಯಾ ಸುರೇಶ್ ಅವರೇ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಇನ್ನೂ ದಿವ್ಯಾ ಸುರೇಶ್ ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹೃದಯ ವಿದ್ರಾವಕ ಘಟನೆ: ಸಂಪ್ ತೊಳೆಯಲು ಹೋಗಿದ್ದ ತಂದೆ-ಮಗ ವಿದ್ಯುತ್ ಶಾಕ್ ಹೊಡೆದು ಸಾವು
ಮೇಕೆಯ ಬದಲು ಮನುಷ್ಯನ ತಲೆ ಕಡಿದ ಕುಡುಕ
ದೋಣಿ ಮುಳುಗಿ 21 ಮಂದಿ ನಾಪತ್ತೆ, ಮೂವರ ಶವ ಪತ್ತೆ
ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಸೊಸೆ ಬಿಜೆಪಿಗೆ ಸೇರ್ಪಡೆ
ವಿಜಯಪುರ: ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ; ಶಾಸಕರು – ಉಪಾಧ್ಯಕ್ಷರ ಬೆಂಬಲಿಗರ ಮಧ್ಯೆ ವಾಗ್ವಾದ