ಬ್ರಹ್ಮಾವರ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು
ಉಡುಪಿ : ಬ್ರಹ್ಮಾವರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉದ್ಯಾವರ ಅಂಕುದ್ರುವಿನ ಅನಿಲ್ ಪಿಂಟೋ ಎಂಬವರ ಪತ್ನಿ ಸರಿತಾ ಪಿಂಟೋ (38) ಮೃತರು ಮಹಿಳೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ.
ಅದೃಷ್ಟವಶಾತ್ ಅವರ ಪತಿ ಅನಿಲ್ ಮತ್ತು ಮಗ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸರಿತಾ ಅವರು ಪತಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಈ ಈ ಘಟನೆ ಸಂಬಂಧ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು: ದಕ್ಷಿಣ ಕನ್ನಡದ 5 ಶಾಲೆ, 1 ಪಿಯು ಕಾಲೇಜು ಸ್ಥಗಿತ
ಯುವಕನನ್ನು ನಗ್ನಗೊಳಿಸಿ ಹಲ್ಲೆ: ಬೆಳ್ಳಾರೆ ಠಾಣೆ ಪೊಲೀಸರ ವಿರುದ್ಧ ಗಂಭೀರ ಆರೋಪ
ವಿಲೇಜ್ ಅಕೌಂಟೆಂಟ್ ಕೆಲಸ ಕೊಡಿಸೋದಾಗಿ ಲಕ್ಷಾಂತರ ರೂಪಾಯಿ ವಂಚನೆ: ಆರೋಪಿ ಸೆರೆ
ಉತ್ತರ ಪ್ರದೇಶ: ತಮ್ಮದೇ ಕ್ಷೇತ್ರದ ಬಿಜೆಪಿ ಶಾಸಕನನ್ನು ಅಟ್ಟಾಡಿಸಿದ ಗ್ರಾಮಸ್ಥರು
ಚೀನಾದ ಪ್ರದೇಶದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಯುವಕನ ಪತ್ತೆಗೆ ಪಿಎಲ್‌ಎ ನೆರವು ಕೋರಿದ ಭಾರತೀಯ ಸೇನೆ