ಫಿಲಿಪ್ಪೀನ್ಸ್​​​: 6.5 ತೀವ್ರತೆಯ ಭೂಕಂಪ - Mahanayaka
1:10 PM Thursday 12 - December 2024

ಫಿಲಿಪ್ಪೀನ್ಸ್​​​: 6.5 ತೀವ್ರತೆಯ ಭೂಕಂಪ

earthquake
22/01/2022

ಮನಿಲಾ: ಫಿಲಿಪ್ಪೀನ್ಸ್​​​ನ ದಾವೊ ಒಕ್ಸಿಡೆಂಟಲ್ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.5ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಈ ಭೂಕಂಪದಿಂದಾಗಿ ಯಾವುದೇ ಸುನಾಮಿ ಸಂಭವಿಸುವ ಎಚ್ಚರಿಕೆಯನ್ನು ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫಿಲಿಪ್ಪೀನ್ಸ್​​​ ಇನ್‌ಸ್ಟಿಟ್ಯೂಟ್ ಆಫ್ ಜ್ವಾಲಾಮುಖಿ ಮತ್ತು ಭೂಕಂಪನಶಾಸ್ತ್ರದ ಪ್ರಕಾರ, ಬೆಳಗ್ಗೆ 10.26ಕ್ಕೆ (ಸ್ಥಳೀಯ ಕಾಲಮಾನ) ಸಾರಂಗನಿ ಪಟ್ಟಣದ ಬಲೂತ್​ ದ್ವೀಪದಿಂದ ಸುಮಾರು 234 ಕಿ.ಮೀ. ದೂರದಲ್ಲಿ ಭೂಕಂಪನ ಕೇಂದ್ರೀಕೃತವಾಗಿತ್ತು ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಈ ಭೂಕಂಪ ಯಾವುದೇ ಸುನಾಮಿ ಸಂಭವಿಸುವ ಎಚ್ಚರಿಕೆ ನೀಡಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ: 7 ಮಂದಿ ಸಜೀವ ದಹನ, 17ಕ್ಕೂ ಹೆಚ್ಚು ಮಂದಿಗೆ ಗಾಯ

ತಾಯಿ, ಮಗು ಸಾವಿಗೆ  ವೈದ್ಯರ ನಿರ್ಲವೇ ಕಾರಣ:  ಕುಟುಂಬಸ್ಥರಿಂದ ಆರೋಪ

ಹಿಟ್​ ಆಂಡ್​ ರನ್​; ವೃದ್ಧೆ ಸ್ಥಳದಲ್ಲೇ ಸಾವು

ಧಾರ್ಮಿಕ ಸಂಕೇತಗಳೂ ಮತಾಧಾರಿತ ಅಸ್ಮಿತೆಯೂ

ಅಕ್ರಾ ಬಳಿ ಭಾರೀ ಸ್ಫೋಟ: 17 ಸಾವು, 59 ಮಂದಿಗೆ ಗಾಯ

 

ಇತ್ತೀಚಿನ ಸುದ್ದಿ