ಮಗುವನ್ನು ಕೊಂದು ಕಪಾಟುವಿನಲ್ಲಿಟ್ಟಿದ್ದ ಕಿರಾತಕಿಯ ಬಂಧನ
ತಿರುವನಂತಪುರ: ಮಹಿಳೆಯೋರ್ವಳು ನಾಲ್ಕು ವರ್ಷದ ಬಾಲಕನನ್ನು ಕೊಂದು ಕಪಾಟುವಿನಲ್ಲಿಟ್ಟಿರುವ ಭಯಾನಕ ಘಟನೆ ಕನ್ಯಾಕುಮಾರಿಯ ಕಡಿಯಾಪಟ್ಟಣಂ ಬಳಿ ನಡೆದಿದೆ.
ನೆರೆಮನೆಯ ಫಾತಿಮಾ ಎಂಬಾಕೆ ಆರೋಪಿಯಾಗಿದ್ದು, ಘಟನೆ ಬಳಿಕ ಈಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಗುವಿನ ದೇಹದಲ್ಲಿದ್ದ ಚಿನ್ನವನ್ನು ಕದ್ದ ನಂತರ ಫಾತಿಮಾ ಮಗುವಿನ ಬಾಯಿಗೆ ಬಟ್ಟೆ ಹಾಕಿ ಕಬ್ಬಿಣದ ಕಪಾಟಿನಲ್ಲಿ ಇರಿಸಿದ್ದಳು. ಬಾಲಕ ನಾಪತ್ತೆಯಾದ ಹಿನ್ನೆಲೆಯಲ್ಲಿ ಫಾತಿಮಾಳನ್ನು ವಿಚಾರಣೆಗೊಳಪಡಿಸಿದ ಘಟನೆ ಬೆಳಕಿಗೆ ಬಂದಿದೆ.
ಘಟನೆಯಿಂದ ಆಕ್ರೋಶಿತರಾದ ಸ್ಥಳೀಯರು ಫಾತಿಮಾಳ ಮನೆಯನ್ನು ಧ್ವಂಸಗೊಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಿರ್ಮಾಪಕ ಉಮಾಪತಿ ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ
ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಬರ್ಬರ ಹತ್ಯೆಗೈದ ಪತಿ
ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ; ಆರೋಪಿಯ ಬಂಧನ
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು