ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು - Mahanayaka
5:20 PM Thursday 12 - December 2024

ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು

suiced
23/01/2022

ಕಾರ್ಕಳ: ಒಡಿಶಾದ ಖಾಸಗಿ ಕಂಪೆನಿಯಲ್ಲಿ ಕೆಲಸಕಿದ್ದ ಕಾರ್ಕಳ ಮೂಲದ ಯುವಕನೋರ್ವ ವಿಷಾಹಾರ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಚಿಕಿತ್ಸೆ ಫ‌ಲಿಸದೆ ದಾರಿ ಮಧ್ಯೆ ಮೃತಪಟ್ಟಿರುವ ಘಟನೆ ನಡೆದಿದೆ.

ಕಸಾಬಾ ನಿವಾಸಿ ಧಮೇಂದ್ರ ಅವರ ಅಣ್ಣನ ಪುತ್ರ ಕಾರ್ತಿಕ್‌ (25) ಮೃತಪಟ್ಟ ಯುವಕ. ಒಡಿಶಾ ಪೊಲೀಸರ ಅಸಹಕಾರದಿಂದ ಶವ ಹಸ್ತಾಂತರ ಪ್ರಕ್ರಿಯೆಗೆ ಅಡ್ಡಿಯಾಗಿತ್ತು. ಕೊನೆಗೆ ಶನಿವಾರ ಜಿಲ್ಲಾ ಪೊಲೀಸ್‌ ಅಧಿಕಾರಿಗಳ ಸಹಕಾರದಿಂದ ಯುವಕನ ಮೃತದೇಹವನ್ನು ಕಾರ್ಕಳ ಪೊಲೀಸರು ತಾಯಿಗೆ ಹಸ್ತಾಂತರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನ

ಬಸ್ ​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು

ಮಗುವನ್ನು ಕೊಂದು ಕಪಾಟುವಿನಲ್ಲಿಟ್ಟಿದ್ದ ಕಿರಾತಕಿಯ ಬಂಧನ

ನಿರ್ಮಾಪಕ ಉಮಾಪತಿ ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

ಬಿಜೆಪಿ ಸಂಸದರ ಮೇಲೆ ಕಲ್ಲು ತೂರಾಟ

 

ಇತ್ತೀಚಿನ ಸುದ್ದಿ