ನಾಪತ್ತೆಯಾಗಿದ್ದ ಬಸ್ ಮಾಲಕ ಶವವಾಗಿ ಪತ್ತೆ - Mahanayaka
5:23 PM Thursday 12 - December 2024

ನಾಪತ್ತೆಯಾಗಿದ್ದ ಬಸ್ ಮಾಲಕ ಶವವಾಗಿ ಪತ್ತೆ

shivamoga bus malaka
24/01/2022

ಶಿವಮೊಗ್ಗ: ಶನಿವಾರ ನಾಪತ್ತೆಯಾಗಿದ್ದ ಸಾಗರದ ಪ್ರಕಾಶ್ ಟ್ರಾವೆಲ್ಸ್​ನ ಮಾಲೀಕ ಇಂದು ಶವವಾಗಿ ಪತ್ತೆಯಾಗಿದ್ದಾರೆ.

ಶನಿವಾರ ಹೊಸನಗರ ತಾಲೂಕಿನ ಪಟಗುಪ್ಪೆ ಸೇತುವೆ ಬಳಿ ಅವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿತ್ತು. ಅನುಮಾನಗೊಂಡು ಪಟಗುಪ್ಪ ಸೇತುವೆ ಬಳಿ ಶೋಧ ಕಾರ್ಯ ನಡೆಸಲಾಗುತ್ತಿತ್ತು. ಆದರೆ ಇಂದು ಬೆಳಗ್ಗೆ ಪ್ರಕಾಶ್ ಟ್ರಾವೆಲ್ಸ್ ಮಾಲಕ ಪ್ರಕಾಶ್​ ಅವರ ಶವ ದಡದ ಬಳಿ ಪತ್ತೆಯಾಗಿದೆ.

ಬಸ್ ಟ್ರಾವೆಲ್ಸ್​ ನಡೆಸುತ್ತಿದ್ದ ಪ್ರಕಾಶ್ ಅವರು ಸಾಲದ ಬಾಧೆಗೆ ಸಿಲುಕಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡರಾ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.
ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದೇ ಬಿಜೆಪಿ ಸರ್ಕಾರದ ಸಾಧನೆ: ಈಶ್ವರ ಖಂಡ್ರೆ

ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು

ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನ

ಬಸ್ ​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು

ಇತ್ತೀಚಿನ ಸುದ್ದಿ