ಬೈಕ್ ಸವಾರನನ್ನು ಉಳಿಸುವ ಭರದಲ್ಲಿ ಕಂದಕಕ್ಕೆ ಉರುಳಿದ ಬಸ್! - Mahanayaka
2:57 AM Wednesday 11 - December 2024

ಬೈಕ್ ಸವಾರನನ್ನು ಉಳಿಸುವ ಭರದಲ್ಲಿ ಕಂದಕಕ್ಕೆ ಉರುಳಿದ ಬಸ್!

bus
25/01/2022

ಧಾರವಾಡ: ಬೈಕ್ ಸವಾರನನ್ನು ಉಳಿಸಲು ಹೋಗಿ ಬಸ್ ಕಂದಕಕ್ಕೆ ಉರುಳಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕುಮಾರಗೊಪ್ಪ ಬಳಿಯಲ್ಲಿ ನಡೆದಿದೆ.

ವಾಕರಸಾ ಸಂಸ್ಥೆಯ ರೋಣ ಘಟಕಕ್ಕೆ ಸೇರಿದ ಸಾರಿಗೆ ಬಸ್​ ಧಾರವಾಡದಿಂದ ರೋಣಕ್ಕೆ ತೆರಳುತಿತ್ತು. ಈ ವೇಳೆ ಏಕಾಏಕಿ ಬೈಕೊಂದು ಎದುರಿನಿಂದ ಬಂದಿದೆ. ಬೈಕ್ ಸವಾರನನ್ನು ಉಳಿಸಲು ಬಸ್ ಚಾಲಕ ಯತ್ನಿಸಿದ್ದು, ಪರಿಣಾಮವಾಗಿ  ಬಸ್ ಕಂದಕಕ್ಕೆ ಉರುಳಿದೆ.

ಘಟನೆಯಲ್ಲಿ 15 ಜನರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಇಕ್ಕೇರಿಯತ್ತ ಕಾನದ – ಕಟದರ ಪಯಣ/ ತುಳುನಾಡಿಗೆ ಅತಿಕಾರ/ ಅತ್ಯರ ಬಿದೆ/ತಳಿಯ ಪರಿಚಯ: ಸಂಚಿಕೆ: 14

ಏಕಾಏಕಿ ನಿಯಂತ್ರಣ ಕಳೆದುಕೊಂಡ ಬಿಎಂಟಿಸಿ ಬಸ್ ಬೈಕ್‌ ಗೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಸಮಾಜವಾದಿ ವ್ಯವಸ್ಥೆಯ ಹರಿಕಾರ ಲೆನಿನ್ : ಮನೋಜ್ ವಾಮಂಜೂರು 

ಪತ್ನಿಯ ಮೂಗನ್ನೇ ಕತ್ತರಿಸಿದ ಪತಿ

ಇತ್ತೀಚಿನ ಸುದ್ದಿ