ಹಾಡುತ್ತಾ, ಕುಣಿಯುತ್ತ ಮೆರವಣಿಗೆ ಮೂಲಕ ವೃದ್ಧನ ಅಂತ್ಯಕ್ರಿಯೆ - Mahanayaka
2:02 PM Friday 20 - September 2024

ಹಾಡುತ್ತಾ, ಕುಣಿಯುತ್ತ ಮೆರವಣಿಗೆ ಮೂಲಕ ವೃದ್ಧನ ಅಂತ್ಯಕ್ರಿಯೆ

death
25/01/2022

ಮಧ್ಯಪ್ರದೇಶ: ಮಧ್ಯಪ್ರದೇಶದ ಧಾರ್​ ಜಿಲ್ಲೆಯಲ್ಲಿ ಬೆಳಕಿಗೆ ಬಂದಿರುವ ಅಂತ್ಯಸಂಸ್ಕಾರ ಕಾರ್ಯ ವಿಭಿನ್ನವಾಗಿದೆ. ಹಾಡುತ್ತಾ, ಕುಣಿಯುತ್ತ, ಮೃತದೇಹದ ಮೆರವಣಿಗೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ದೇವಿಪುರದ ಭುವವಾಡ ಗ್ರಾಮದ 100 ವರ್ಷದ ಜಮ್​ ಸಿಂಗ್​ ಸಾವನ್ನಪ್ಪಿದ್ದು, ಈ ವೇಳೆ ಕುಟುಂಬಸ್ಥರು, ಗ್ರಾಮಸ್ಥರು ಅದ್ಧೂರಿಯಾಗಿ ಆತನ ಅಂತ್ಯಕ್ರಿಯೆ ನಡೆಸಿದ್ದಾರೆ. ಹಾಡುತ್ತಾ, ಕುಣಿಯುತ್ತ, ಮೃತದೇಹದ ಮೆರವಣಿಗೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ.

ಭಾರತದ ಕೆಲವೊಂದು ಪ್ರದೇಶಗಳಲ್ಲಿ ಬುಡಕಟ್ಟು ಜನಾಂಗದಲ್ಲಿ ಈ ರೀತಿಯ ಸಂಪ್ರದಾಯವಿದ್ದು, ಮೃತ ವ್ಯಕ್ತಿಯ ಅಂತ್ಯಕ್ರಿಯೆ ವೇಳೆ ಡ್ಯಾನ್ಸ್ ಮಾಡುವುದು ಕಂಡು ಬರುತ್ತದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ತಂದೆಯನ್ನು ಮನೆಯಿಂದ ಹೊರಹಾಕಿದ ಪುತ್ರನಿಗೆ ತಕ್ಕಶಾಸ್ತಿ

ಸಹೋದ್ಯೋಗಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗೆ ಹೈಕೋರ್ಟ್‌ ಜಾಮೀನು

ವಿಷಕಾರಿ ಹಾವನ್ನು ಕೊರಳಿಗೆ ಸುತ್ತಿ ಮುತ್ತಿಟ್ಟವನ ಸ್ಥಿತಿ ಚಿಂತಾಜನಕ

ಹೆಂಡ್ತಿ ಆಸೆ ತೀರಿಸಲಾಗದೆ ಪತಿ ಆತ್ಮಹತ್ಯೆ

ಪಡುಮಾರ್ನಾಡು ಗ್ರಾ.ಪಂ. ಸಾಮಾನ್ಯ ಸಭೆ: ಪಂ. ನೌಕರನ ವಜಾಕ್ಕೆ ಬಿಜೆಪಿ ಸದಸ್ಯರ ಒತ್ತಾಯ; ವಜಾಗೊಳಿಸಿದರೆ ದಲಿತ ಸಂಘಟನೆಗಳಿಂದ ಉಗ್ರ ಪ್ರತಿಭಟನೆಯ ಎಚ್ಚರಿಕೆ

 

ಇತ್ತೀಚಿನ ಸುದ್ದಿ