ಗಣರಾಜ್ಯೋತ್ಸವ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವಿದ್ಯಾರ್ಥಿ ಸಾವು
ಪಾಟ್ನಾ: ಶಾಲೆಯೊಂದರ ಗಣರಾಜ್ಯೋತ್ಸವ ಆಚರಣೆಯ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ.
ವರದಿಗಳ ಪ್ರಕಾರ, ಅವಘಡದಿಂದಾಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ನಾಲ್ವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವಿದ್ಯಾರ್ಥಿಯರನ್ನು ವೈದ್ಯಕೀಯ ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಸಚಿವ ಸಂತೋಷ್ ನಿರಾಳ ಹಾಗೂ ಕಾಂಗ್ರೆಸ್ ಶಾಸಕ ವಿಶ್ವನಾಥ್ ರಾಮ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಾವು ಹಿಂದಿ ವಿರೋಧಿಸುವುದಿಲ್ಲ, ಹಿಂದಿ ಹೇರಿಕೆಗೆ ವಿರೋಧ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್
ಬಜೆಟ್ ಅಧಿವೇಶನಕ್ಕೂ ಮೊದಲು ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
ಗಂಡನ ಕಿರುಕುಳ ತಾಳಲಾರದೇ ಗರ್ಭಿಣಿ ಆತ್ಮಹತ್ಯೆ
ಸಂವಿಧಾನ ದಿನದಂದೇ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸರ್ಕಾರದಿಂದ ಅಗೌರವ!