ಡ್ರಗ್​​ ದಂಧೆ ಪ್ರಕರಣ: ಮಹಿಳೆ ಸೇರಿ ಮತ್ತೆ ಮೂವರ ಸೆರೆ - Mahanayaka
1:15 PM Thursday 12 - December 2024

ಡ್ರಗ್​​ ದಂಧೆ ಪ್ರಕರಣ: ಮಹಿಳೆ ಸೇರಿ ಮತ್ತೆ ಮೂವರ ಸೆರೆ

arest
27/01/2022

ಬೆಂಗಳೂರು: ಸಿಎಂ ಮನೆಯ ಭದ್ರತೆಗೆ ನಿಯೋಜಿಸಿದ್ದ ಸಿಬ್ಬಂದಿಯಿಂದ ಗಾಂಜಾ ದಂಧೆ ಪ್ರಕರಣ ಸಂಬಂಧ ಮತ್ತೆ ಮೂವರು ಡ್ರಗ್​​ ಪೆಡ್ಲರ್​ಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗುತ್ತಿದ್ದಂತೆ ಮತ್ತಷ್ಟು ತನಿಖೆ ಚುರುಗೊಂಡಿದ್ದು, ಕಾನ್ಸ್​ಸ್ಟೇಬಲ್​ ಗಳಾದ ಶಿವಕುಮಾರ್, ಸಂತೋಷ್ ​ಗೆ ಹಲವು ಡ್ರಗ್​ ಪೆಡ್ಲರ್ ​ಗಳ ನಂಟಿತ್ತು ಎನ್ನುವುದು ಬಹಿರಂಗವಾಗಿದೆ.

ಪ್ರಕರಣ ಸಂಬಂಧ ಒರಿಸ್ಸಾ ಮೂಲದ ಪೂಜಾ(35) ಎಂಬ ಮಹಿಳಾ ಪೆಡ್ಲರ್, ಶಿವಪಾಟೀಲ್, ಸೋಮಸುಂದರಂನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 5.760 ಗ್ರಾಂಜಾವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಾಪತ್ತೆಯಾಗಿದ್ದ ಯುವಕನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದ ಚೀನಾ

ಮೊಸರಿನ ಜೊತೆ ಒಣದ್ರಾಕ್ಷಿ ಸೇವಿಸಿದರೆ ಏನಾಗುತ್ತೆ ಗೊತ್ತಾ?

ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿರುವ ಜಡ್ಜ್ ವಜಾಕ್ಕೆ ಶಾಸಕ ಕೆ.ಶಿವನಗೌಡ ಒತ್ತಾಯ

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲೇ ಕಾಲ ಕಳೆಯುತ್ತಿದೆ: ಪ್ರಿಯಾಂಕ ಖರ್ಗೆ

ವಾಟ್ಸಾಪ್​ ಗ್ರೂಪ್‌ ಗೆ ಅಶ್ಲೀಲ ಫೋಟೋ ಹಾಕಿ ಪೇಚಿಗೆ ಸಿಲುಕಿದ ಬಿಜೆಪಿ ಮುಖಂಡ

 

ಇತ್ತೀಚಿನ ಸುದ್ದಿ