ಹಿಂದೂಗಳಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ: ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆ - Mahanayaka
5:26 PM Thursday 12 - December 2024

ಹಿಂದೂಗಳಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ: ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆ

hindu
29/01/2022

ಮಂಗಳೂರು: ನಗರದ ಹೊರವಲಯದ ಉಳ್ಳಾಲ ಬೈಲ್ ​ನಲ್ಲಿ ಹಿಂದೂಗಳಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ ಎಂಬ ಆಕ್ಷೇಪಾರ್ಹ ಬ್ಯಾನರ್ ​ಗಳನ್ನು ಅಳವಡಿಕೆ ಮಾಡಲಾಗಿದೆ.

ಈ ನೆಲದ ದೈವ, ದೇವರನ್ನು ಪೂಜಿಸುವವರಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ ಎಂದು ವಿಶ್ವ ಹಿಂದು ಪರಿಷತ್ ಬಜರಂಗದಳದಿಂದ ಬ್ಯಾನರ್​ ಅಳವಡಿಕೆ ಮಾಡಲಾಗಿದೆ. ಜೊತೆಗೆ ಜಾತ್ರೆ, ನೇಮ, ಉತ್ಸವಗಳಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರ ಮಾಡಲು ಅವಕಾಶ ನೀಡದಿರಲು ಕರೆ‌ ನೀಡಲಾಗಿದೆ.

ಮಾಜಿ ಸಚಿವ, ಹಾಲಿ ಶಾಸಕರಾಗಿರುವ ಯು.ಟಿ.ಖಾದರ್ ಅವರು ಇಂತಹ ಬ್ಯಾನರ್​ಗಳನ್ನು ಮಾಡುವವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ ಅಲ್ಲದೆ, ಇಂತಹ ಬ್ಯಾನರ್ ಮುದ್ರಿಸುವವರ ಮೇಲೆ ಮೊದಲು ಕೇಸ್ ದಾಖಲಿಸಬೇಕೆಂದು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಲೆಮಾರಿ ಸಮುದಾಯದ ವ್ಯಕ್ತಿಗೆ ಬೆದರಿಕೆ: ತಹಶೀಲ್ದಾರ್ ವಿರುದ್ಧ ಎಫ್ ​ಐ ಆರ್​ ದಾಖಲು

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ಕತ್ತು ಕೊಯ್ದು ಕೊಲೆಗೈದ ಪತಿ

ಪಬ್‌ ಜಿ ಪ್ರಭಾವ: ಕುಟುಂಬದವರನ್ನೇ ಹತ್ಯೆ ಮಾಡಿದ ಬಾಲಕ

ಯಡಿಯೂರಪ್ಪನವರ ಮೊಮ್ಮಗಳ ಆತ್ಮಹತ್ಯೆಗೆ ಕಾರಣ ಏನು?

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ

 

ಇತ್ತೀಚಿನ ಸುದ್ದಿ