ಪತ್ನಿಯ ಅನುಮಾನಾಸ್ಪದ ಸಾವು: ಇಡೀ ರಾತ್ರಿ ಮೃತದೇಹದೊಂದಿಗೆ ಕಾಲ ಕಳೆದ ಪತಿ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಜಡಗನಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತ ಪತ್ನಿಯ ಜೊತೆಗೆ ಪತಿ ಇಡೀ ರಾತ್ರಿ ಕಾಲ ಕಳೆದಿರುವ ಘಟನೆ ನಡೆದಿದೆ.
ಸುಮಾ ಅನುಮಾನಸ್ಪದವಾಗಿ ಸಾವನ್ನಪ್ಪಿದ ಮಹಿಳೆ. ಸುಮಾ ಮತ್ತು ಅಭಿಷೇಕ್ ಎಂಬವವರು ಕಳೆದ ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದೀಗ ಜಡಗನಹಳ್ಳಿ ಅರಣ್ಯ ಪ್ರದೇಶದಲ್ಲಿ ಸುಮಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಪತಿ ಅಭಿಷೇಕ್ ಮೃತ ಪತ್ನಿಯ ಜೊತೆಗೆ ಇಡೀ ರಾತ್ರಿ ಕಾಲ ಕಳೆದಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ದೇಶದಲ್ಲೇ ಬಿ ಎಸ್ಪಿ ಎರಡನೇ ಶ್ರೀಮಂತ ಪಕ್ಷ, ಮೊದಲ ಸ್ಥಾನದಲ್ಲಿ ಬಿಜೆಪಿ
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು
ಸಮುದ್ರಕ್ಕೆ ಹಾರಿ ಯುವತಿ ಆತ್ಮಹತ್ಯೆಗೆ ಯತ್ನ: ರಕ್ಷಿಸಲು ಹೋದ ಸ್ನೇಹಿತನೇ ಸಮುದ್ರಪಾಲು
ಹಿಂದೂಗಳಿಗೆ ಮಾತ್ರ ಇಲ್ಲಿ ವ್ಯಾಪಾರ ಮಾಡಲು ಅವಕಾಶ: ಆಕ್ಷೇಪಾರ್ಹ ಬ್ಯಾನರ್ ಅಳವಡಿಕೆ
ಪಬ್ ಜಿ ಪ್ರಭಾವ: ಕುಟುಂಬದವರನ್ನೇ ಹತ್ಯೆ ಮಾಡಿದ ಬಾಲಕ