ಗಾಂಜಾ ಬೆಳೆದು ಬೆಂಗಳೂರಿನಲ್ಲಿ ಮಾರಾಟ: ಇಬ್ಬರು ಆರೋಪಿಗಳ ಸೆರೆ
ಬೆಂಗಳೂರು: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಿಂದ ಬೆಂಗಳೂರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪಿಗಳನ್ನು ನೆಲಮಂಗಲ ಸರ್ಕಲ್ ಇನ್ಸ್ ಪೆಕ್ಟರ್ ರಾಜೀವ್ ನೇತೃತ್ವದ ತಂಡ ಬಂಧಿಸಿದೆ.
ಗೋದಾವರಿ ಜಿಲ್ಲೆಯಿಂದ ಬೆಂಗಳೂರಿಗೆ ಗಾಂಜಾ ತರುತ್ತಿದ್ದ ಆರೋಪಿಗಳು, ಬೆಂಗಳೂರು ಗ್ರಾಮಾಂತರ, ನೆಲಮಂಗಲ ಟೌನ್, ಲಾರಿ ಸ್ಟಾಂಡ್ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆ ಮಾರಾಟ ಮಾಡುತ್ತಿದ್ದರು. ಕಿಂಗ್ ಪಿನ್ ರಾಮ್ ಪ್ರಸಾದ್ ಮೂಲಕ ಉಮೇಶ್ ಹಾಗೂ ಸೈಯದ್ ಎಂಬವವರು ಮಾರಾಟ ಮಾಡುತ್ತಿದ್ದರು.
ಸದ್ಯ ಗಾಂಜಾ ಕಿಂಗ್ ಪಿನ್ ಆಂಧ್ರದ ರಾಮ್ ಪ್ರಸಾದ್ ಹಾಗೂ ನೆಲಮಂಗಲದ ಉಮೇಶ್ ಎಂಬಾತನನ್ನು ನೆಲಮಂಗಲ ಸರ್ಕಲ್ ಇನ್ಸ್ ಪೆಕ್ಟರ್ ರಾಜೀವ್ ನೇತೃತ್ವದ ತಂಡ ಬಂಧಿಸಿದೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಸೈಯದ್ ಪರಾರಿಯಾಗಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಉದ್ಯಮಿಗೆ ಬ್ಯಾಂಕ್ ಕೆ ವೈ ಸಿ ಹೆಸರಿನಲ್ಲಿ 13 ಲಕ್ಷ ರೂ. ವಂಚನೆ
ಬಿಜೆಪಿ ಕಚೇರಿಯಲ್ಲೇ ಬಡಿದಾಡಿಕೊಂಡು ಕಾರ್ಯಕರ್ತರು: ಮಾಜಿ ಶಾಸಕ ಸುರೇಶ್ ಗೌಡರ ಬೆಂಬಲಿಗನ ವಿರುದ್ಧ ದೂರು
ಎರಡು ತಂಡಗಳ ನಡುವೆ ಗಲಾಟೆ: ಮಾರಾಕಾಸ್ತ್ರದೊಂದಿಗೆ ಬಂದ ಯುವಕ
ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು
ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ನಿಧನ