ಪ್ರಿಯಾಂಕ್ ಖರ್ಗೆ ಪತ್ನಿಯ ಮೊಬೈಲ್ ಕಳವು: ದೂರು ದಾಖಲು
ಬೆಂಗಳೂರು: ವಾಯು ವಿಹಾರಕ್ಕೆ ತೆರಳಿದ್ದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪತ್ನಿ ಶೃತಿ ಖರ್ಗೆ ಅವರ ಮೊಬೈಲ್ನ್ನು ಇಬ್ಬರು ಯುವಕರು ಕಸಿದು ಪರಾರಿಯಾಗಿರುವ ಘಟನೆ ಬಗ್ಗೆ ವರದಿಯಾಗಿದೆ.
ನಿನ್ನೆ ಬೆಳಗ್ಗೆ ಶೃತಿ ಖರ್ಗೆ ಅವರು ಸದಾಶಿವನಗರ 8ನೇ ಮುಖ್ಯರಸ್ತೆಯಲ್ಲಿ ಒಬ್ಬರೇ ವಾಕಿಂಗ್ ತೆರಳಿದ್ದ ವೇಳೆ ದ್ವಿಚಕ್ರದಲ್ಲಿ ಬಂದ ಕಳ್ಳರಿಬ್ಬರು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.
ಈ ಬಗ್ಗೆ ಶಾಸಕರ ಆಪ್ತ ಸಹಾಯಕರಾದ ಎಸ್.ಎಚ್.ಪ್ರದೀಪ್ ಅವರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೃತ ಗಂಡನ ನಕಲಿ ದಾಖಲೆ ಸಲ್ಲಿಸಿ ಮೂರು ಕೋಟಿ ರೂ. ವಂಚಿಸಿದ ಪತ್ನಿ
ಇಂಟರ್ವ್ಯೂ ಮುಗಿಸಿ ಬರುತ್ತಿದ್ದವನ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ: ಯುವಕನ ಕುತ್ತಿಗೆಗೆ ಗಾಯ
ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಲಾರಿ ಚಾಲಕ ಸಾವು
ಮನೆಗೋಡೆ ಕುಸಿದು ಕಾರ್ಮಿಕ ಸ್ಥಳದಲ್ಲೇ ಸಾವು
ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಪರಾರಿಯಾದ ಬೈಕ್: ಮಹಿಳೆ ಸಾವು