ಮರದ ಕೊಂಬೆ ಬಿದ್ದು ಸ್ಥಳದಲ್ಲೇ ಯುವಕ ಸಾವು - Mahanayaka
1:14 AM Wednesday 11 - December 2024

ಮರದ ಕೊಂಬೆ ಬಿದ್ದು ಸ್ಥಳದಲ್ಲೇ ಯುವಕ ಸಾವು

puthuru
09/02/2022

ಪುತ್ತೂರು: ಸಮೀಪದ ಪುರುಷರಕಟ್ಟೆ ಎಂಬಲ್ಲಿ ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ತಿಂಗಳಾಡಿ ಸಮೀಪದ ರೆಂಜಲಾಡಿ ನಿವಾಸಿ ಬಾತಿಷ್ ಸುಲ್ತಾನ್ (32) ಮೃತ ವ್ಯಕ್ತಿ. ಇವರು ಪುತ್ತೂರು ಸಮೀಪದ ಪುರುಷರಕಟ್ಟೆ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ಬಾತಿಷ್, ತಾಯಿ, ಪತ್ನಿ, 6 ಮಂದಿ ಸಹೋದರರು, ಓರ್ವ ಸಹೋದರಿ ಹಾಗೂ 3 ವರ್ಷದ ಪುಟ್ಟ ಮಗುವನ್ನು ಅಗಲಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ: ವಕೀಲ ರಾಜೇಶ್ ಭಟ್‌​ಗೆ ಷರತ್ತುಬದ್ಧ ಜಾಮೀನು

ಬೆಟ್ಟದಲ್ಲಿ ಸಿಲುಕಿದ್ದ ಯುವಕನನ್ನು ರಕ್ಷಿಸಿದ ಭಾರತೀಯ ಸೇನೆ

ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣ: ಧ್ರುವನಾರಾಯಣ

ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ: ಪ್ರಿಯಾಂಕಾ ಗಾಂಧಿ

ಮಹಿಳೆಯರು ಹಾಕುವ ಬಟ್ಟೆಯಿಂದ ಪುರುಷರು ಉದ್ರೇಕವಾಗುತ್ತಾರೆ: ರೇಣುಕಾಚಾರ್ಯ

 

ಇತ್ತೀಚಿನ ಸುದ್ದಿ