ಸಬ್ ಇನ್ಸ್ ಪೆಕ್ಟರ್ ನ ಕಾರಿನ ಗಾಜು ಒಡೆದು, ಹಣ ಲ್ಯಾಪ್ ಟಾಪ್ ದೋಚಿದ ಕಳ್ಳ! - Mahanayaka
2:01 AM Wednesday 11 - December 2024

ಸಬ್ ಇನ್ಸ್ ಪೆಕ್ಟರ್ ನ ಕಾರಿನ ಗಾಜು ಒಡೆದು, ಹಣ ಲ್ಯಾಪ್ ಟಾಪ್ ದೋಚಿದ ಕಳ್ಳ!

car
11/02/2022

ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ವೊಬ್ಬರ ಕಾರಿಗೆ ಕಳ್ಳ ಕನ್ನ ಹಾಕಿರುವ ಘಟನೆ ನಡೆದಿದ್ದು, ಕಾರಿನ ಗಾಜು ಒಡೆದು ಹಣ ಹಾಗೂ ಲ್ಯಾಪ್ ಟಾಪ್ ನೊಂದಿಗೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಬಳಿ ನಿಲ್ಲಿಸಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅರುಣ್ ಸಾಳುಂಕೆ ಅವರ ಕಾರಿನ ಗಾಜು ಒಡೆದ ಕಳ್ಳ, ಕಾರಿನಲ್ಲಿದ್ದ ಲ್ಯಾಪ್ ಟಾಪ್ ಹಾಗೂ  3 ಪೆನ್ ಡ್ರೈವ್ ಹಾಗೂ 50 ಸಾವಿರ ಹಣ ದೋಚಿ ಪರಾರಿಯಾಗಿದ್ದಾನೆ.

ಘಟನೆಗೆ ಸಂಬಂಧಿಸಿದಂತೆ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಾವಿಯಲ್ಲಿ ಪಿಯುಸಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ

ಸಮವಸ್ತ್ರ ವಿವಾದ: ಹೈಕೋರ್ಟ್ ನಿಂದ ಮಧ್ಯಂತರ ಆದೇಶ

ಜನಪದ ಕಲಾವಿದ ಮಹಾದೇವ ವೇಳಿಪ ನಿಧನ

ಹಣಕಾಸಿನ ವಿಚಾರಕ್ಕೆ ಪತಿ, ಮಾವನಿಂದ ಮಹಿಳೆಯ ಕೊಲೆ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು

ಇತ್ತೀಚಿನ ಸುದ್ದಿ