ಆನ್‍ಲೈನ್ ಗೇಮಿಂಗ್ ನಿಷೇಧ: ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್ - Mahanayaka
6:00 PM Friday 20 - September 2024

ಆನ್‍ಲೈನ್ ಗೇಮಿಂಗ್ ನಿಷೇಧ: ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

high court
14/02/2022

ಬೆಂಗಳೂರು: ಆನ್​ಲೈನ್ ಗೇಮ್​ಗೆ ಗ್ರೀನ್ ಸಿಗ್ನಲ್ ನೀಡಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೂಜು ನಿಷೇಧಿಸಲು ಕರ್ನಾಟಕ ಪೊಲೀಸ್ ಕಾಯ್ದೆ-1963ಕ್ಕೆ ತರಲಾಗಿದ್ದ ತಿದ್ದುಪಡಿಯನ್ನು ರದ್ದುಪಡಿಸಿದೆ.

ಆನ್‍ಲೈನ್ ಗೇಮಿಂಗ್ ನಿಷೇಧದ ಬಗ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.

ಸರ್ಕಾರದ ಕ್ರಮ ಸಂವಿಧಾನಬದ್ಧವಾಗಿಲ್ಲ. ಆನ್‍ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಸಂವಿಧಾನಬದ್ಧವಾದ ಶಾಸನ ರೂಪಿಸಲು ಸರ್ಕಾರ ಸ್ವತಂತ್ರವಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಆದೇಶದಲ್ಲಿ ತಿಳಿಸಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆನ್‍ಲೈನ್ ಗೇಮಿಂಗ್ ನಿಷೇಧ: ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಮದುವೆ ಮೆರವಣಿಗೆಯಲ್ಲಿ ಸುಡುಮದ್ದು ಸ್ಫೋಟ: ಓರ್ವ ಸಾವು, ಇಬ್ಬರಿಗೆ ಗಾಯ

ಕಿಡಿಗೇಡಿಗಳಿಂದ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಮೇಲೆ ಕಲ್ಲೆಸೆತ

ಮನೆ ಮುಂದೆ ಅಕ್ರಮ ಕಟ್ಟಡ , ಬಡ ಕುಟುಂಬಕ್ಕೆ ದಿಗ್ಬಂಧನ | ಗ್ರಾ.ಪಂ. ಸದಸ್ಯನ ದೌರ್ಜನ್ಯ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಇತ್ತೀಚಿನ ಸುದ್ದಿ