ಕನ್ನಡ ಚಿತ್ರರಂಗದ ಹಿರಿಯ ನಟನ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಕೆಲ ವರ್ಷಗಳಿಂದ ವಯೋಸಹಜ ಕಾಯಿಲೆ ಬಳಲುತ್ತಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಕಲಾತಪಸ್ವಿ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ರಾಜೇಶ್ ಅವರು ಬಾಣಸವಾಡಿಯ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ರಾಜೇಶ್ ಅವರ ನಿಜನಾಮ ಮುನಿ ಚೌಡಪ್ಪ, ತಂದೆ, ತಾಯಿಗೆ ಗೊತ್ತಿಲ್ಲದೇ ಸುದರ್ಶನ ನಾಟಕ ಮಂಡಳಿ ಸೇರಿದ ಇವರು ರಂಗಭೂಮಿಯಲ್ಲಿ ವಿದ್ಯಾಸಾಗರ್ ಅಂತಲೇ ಗುರುತಿಸಿಕೊಂಡಿದ್ದಾರೆ. ರಾಜೇಶ್ ಅವರು ದೇವರ ದುಡ್ಡು, ಪಿತಾಮಹ, ‘ಶ್ರೀರಾಮಾಂಜನೇಯ ಯುದ್ದ’, ಪ್ರತಿಧ್ವನಿ ಹೀಗೆ 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸುದ್ದಿ ಸಂಸ್ಥೆಯ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಪತ್ರಕರ್ತ
ಉಡುಪಿಯಲ್ಲಿ ಇಂದಿನಿಂದ 19ರ ವರೆಗೆ ಸೆಕ್ಷನ್ 144 ಜಾರಿ
ಸದನದಲ್ಲಿ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ
ಖಾದರ್‌ಗೆ ಮೈಸೂರು ಇತಿಹಾಸ ಗೊತ್ತಿಲ್ಲ: ಸಂಸದ ಪ್ರತಾಪ್ ಸಿಂಹ
ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ: ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು