ಅಪಾಯಕಾರಿ ಬೈಕ್​ ವ್ಹೀಲಿಂಗ್‌ ನಲ್ಲಿ ತೊಡಗಿದ್ದ ಯುವಕನ ಬಂಧನ - Mahanayaka
11:58 AM Thursday 12 - December 2024

ಅಪಾಯಕಾರಿ ಬೈಕ್​ ವ್ಹೀಲಿಂಗ್‌ ನಲ್ಲಿ ತೊಡಗಿದ್ದ ಯುವಕನ ಬಂಧನ

bike velling
20/02/2022

ಬೆಂಗಳೂರು: ಅಪಾಯಕಾರಿ ಬೈಕ್​ ವ್ಹೀಲಿಂಗ್‌ ನಲ್ಲಿ ತೊಡಗಿದ್ದ ಓರ್ವ ಯುವಕನನ್ನು ಆರ್.ಟಿ.ನಗರ ಸಂಚಾರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ವಿಜಯ್  (20) ಬಂಧಿತ ಆರೋಪಿ. ಈತ ಹಿಂದೆ ಕೂಡ ಬೇರೆ ಬೈಕ್​ನಲ್ಲಿ ವ್ಹೀಲಿಂಗ್‌ ಮಾಡಿ ಸಿಕ್ಕಿಬಿದ್ದಿದ್ದ. ಈ ವೇಳೆ ಪೊಲೀಸರು ವಾಹನ ಸೀಜ್​ ಮಾಡಿಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದರು. ಇದೀಗ ಮತ್ತೆ ಬೇರೆ ವಾಹನ ಆಲ್ಟ್ರೇಷನ್ ಮಾಡಿಕೊಂಡು ಸಿಬಿಐ ಮುಂಭಾಗದ ಮೇಲ್ಸೇತುವೆಯಲ್ಲಿ ವ್ಹೀಲಿಂಗ್‌ ಮಾಡುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಆರ್.ಟಿ.ನಗರ ಸಂಚಾರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ..

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕೌಟುಂಬಿಕ ಕಲಹ: ಇಬ್ಬರು ಯುವಕರ ಬರ್ಬರ ಹತ್ಯೆ

ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದು ದೊಡ್ಡ ಸುದ್ದಿಯಾಯ್ತು, ಬೆಂಗಳೂರು ನೀಲಿಯಾಗಿದ್ದು ಸುದ್ದಿಯಾಗಲಿಲ್ಲ | ಕವಿರಾಜ್ ಬೇಸರ

ಭಾರತ ಮಾತೆಯ ರಕ್ಷಣೆಗೋಸ್ಕರ ಮನೆಯಲ್ಲಿ ತಲವಾರ್ ಇಟ್ಟುಕೊಳ್ಳಿ: ಪ್ರಮೋದ್ ಮುತಾಲಿಕ್ ಕರೆ

ದಲಿತರು ಮಾಧ್ಯಮಗಳ ಆರಂಭಿಸುವ ಮುನ್ನ ಇದನ್ನೊಮ್ಮೆ ಓದಿ….

 

ಇತ್ತೀಚಿನ ಸುದ್ದಿ