ಒಂದೇ ಕುಟುಂಬದ ಮೂವರ ಸಜೀವ ದಹನ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
ಬಿಹಾರ: ಮನೆ ಕೆಡವಿರುವುದನ್ನು ವಿರೋಧಿಸಿದ್ದಕ್ಕೆ ಒಂದೇ ಕುಟುಂಬದ ಮೂವರನ್ನು ಸಜೀವ ದಹನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ನಿನ್ನೆ ರಾತ್ರಿ ದರ್ಭಾಂಗದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ದರ್ಭಾಂಗ ನಗರ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಎಸ್‌ಪಿ ಎ.ಕೆ. ಪ್ರಸಾದ್, ತಮ್ಮ ಮನೆ ಕೆಡವಿರುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಿದ ಒಂದೇ ಕುಟುಂಬದ ಮೂವರು ಸದಸ್ಯರನ್ನು ಸಜೀವ ದಹನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳು ಸೇರಿದಂತೆ ಒಟ್ಟು 9 ಮಂದಿಯನ್ನ ಬಂಧಿಸಲಾಗಿದೆ. ನಿನ್ನೆ ರಾತ್ರಿ ಇಬ್ಬರನ್ನು ಬಂಧಿಸಿದ್ದೇವೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಮಹಿತಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಡ್ಯಾನ್ಸ್ ಬಾರ್ ಮೇಲೆ ಸಿಸಿಬಿ ಪೊಲೀಸರ ದಾಳಿ: ಮೂವರ ಆರೋಪಿಗಳ ಬಂಧನ, 28 ಮಹಿಳೆಯರ ರಕ್ಷಣೆ
ಸಾಲದ ಹೊರೆ: ವಿಷ ಸೇವಿಸಿ ರೈತ ಆತ್ಮಹತ್ಯೆ
ಆಕ್ಸ ಲ್ ತುಂಡಾಗಿ ಹೆದ್ದಾರಿಯಲ್ಲೇ ಕಾರು ಪಲ್ಟಿ: ಮೂವರು ಗಂಭೀರ
ಹಳೆ ದ್ವೇಷದ ಹಿನ್ನೆಲೆ: ಚಿಕ್ಕಮ್ಮನ ಕೊಲೆ ಯತ್ನ | ಆರೋಪಿಗಳ ಬಂಧನ
ಅಪಾಯಕಾರಿ ಬೈಕ್ ವ್ಹೀಲಿಂಗ್ ನಲ್ಲಿ ತೊಡಗಿದ್ದ ಯುವಕನ ಬಂಧನ