ಮೃತ ಹರ್ಷನ ವಿರುದ್ದ ನಾಲ್ಕು ಪ್ರಕರಣ ದಾಖಲಾಗಿದ್ದವು - Mahanayaka
9:19 AM Thursday 12 - December 2024

ಮೃತ ಹರ್ಷನ ವಿರುದ್ದ ನಾಲ್ಕು ಪ್ರಕರಣ ದಾಖಲಾಗಿದ್ದವು

harsha
21/02/2022

ಶಿವಮೊಗ್ಗ: ಬಜರಂಗದಳ, ವಿಶ್ವ ಹಿಂದೂ ಪರಿಷತ್‌ ಸಂಘಟನೆಗಳಲ್ಲಿ ಸಕ್ರೀಯನಾಗಿದ್ದ ಮೃತ ಹರ್ಷನ ವಿರುದ್ದ ಇಲ್ಲಿನ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಇತರ ಕೋಮಿನ ಯುವಕರ ಜತೆ ಸಂಘರ್ಷ, ಇತರೆ ಕೋಮು ಭಾವನೆ ಕೆರಳಿಸುವ ಪೋಸ್ಟರ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಿದ ಆರೋಪ ಅವನ ಮೇಲಿತ್ತು.

ಶಿವಮೊಗ್ಗ ನಗರದ ಎಂಜಿನಿಯರ್‌ ಒಬ್ಬರ ಹತ್ತಿರ ಸಹಾಯಕನಾಗಿ ಕೆಲಸ ಮಾಡಿಕೊಂಡಿದ್ದ ಈತ ಹಿಂದುತ್ವ, ಗೋರಕ್ಷಣೆಯಂತಹ ವಿಚಾರಗಳಲ್ಲಿ ಸದಾ ಧ್ವನಿ ಎತ್ತುತ್ತಿದ್ದ. ಅಲ್ಲದೆ, ಇತ್ತೀಚೆಗೆ ಮುಸ್ಲಿಂ ಯುವಕರಿಂದ ಜೀವ ಬೆದರಿಕೆ ಕೂಡಾ ಬಂದಿತ್ತು ಎನ್ನಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು

ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ: ವಾಹನಗಳಿಗೆ ಬೆಂಕಿ

ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

ಆಂಧ್ರ ಪ್ರದೇಶದ ಐಟಿ ಸಚಿವ ಮೇಕಪತಿ ಗೌತಮ್​ ರೆಡ್ಡಿ ಹೃದಯಾಘಾತದಿಂದ ಸಾವು

ಭಜರಂಗದಳದ ಕಾರ್ಯಕರ್ತನ ಬರ್ಬರ ಕೊಲೆ; ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ; ಶಾಲಾ-ಕಾಲೇಜುಗಳಿಗೆ ರಜೆ

 

ಇತ್ತೀಚಿನ ಸುದ್ದಿ