ರಷ್ಯಾ ಶೆಲ್ ದಾಳಿಗೆ 7 ಮಂದಿ ಸಾವು, 9 ಮಂದಿಗೆ ಗಾಯ: ಉಕ್ರೇನ್ - Mahanayaka
2:06 PM Thursday 12 - December 2024

ರಷ್ಯಾ ಶೆಲ್ ದಾಳಿಗೆ 7 ಮಂದಿ ಸಾವು, 9 ಮಂದಿಗೆ ಗಾಯ: ಉಕ್ರೇನ್

ukren
24/02/2022

ಉಕ್ರೇನ್: ರಷ್ಯಾದ ಪಡೆಗಳು ಉಕ್ರೇನ್‌ ವಾಯು ನೆಲೆ ಮೇಲೆ ನಡೆಸಿದ ಶೆಲ್ ದಾಳಿಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿ, 9 ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಹೇಳಿರುವುದಾಗಿ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ಇದಕ್ಕೂ ಮುನ್ನ ರಷ್ಯಾದ ಐದು ವಿಮಾನಗಳು ಮತ್ತು ಒಂದು ಹೆಲಿಕಾಪ್ಟರ್‌ನ್ನು ಲುಹಾನ್ಸ್ಕ್ ಪ್ರದೇಶದಲ್ಲಿ ಉಕ್ರೇನ್ ಹೊಡೆದುರುಳಿಸಿರುವುದಾಗಿ ಉಕ್ರೇನ್ ತಿಳಿಸಿತ್ತು. ಆದರೆ ಈ ಹೇಳಿಕೆಯನ್ನು ನಿರಾಕರಿಸಿದ ರಷ್ಯಾ, ಉಕ್ರೇನ್ ವಾಯುನೆಲೆಗಳ ಮೇಲೆ ದಾಳಿ ಮಾಡಿರುವುದಾಗಿ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪತ್ನಿ ಮೃತಪಟ್ಟಿದ್ದಾಳೆಂದು ರಸ್ತೆಬದಿಯಲ್ಲೇ ಎಸೆದು ಹೋದ ಪತಿ

‘ಓ ಅಂಟಾವಾ’ ಹಾಡನ್ನು ಹಾಡಿ ನೆಟ್ಟಿಗರ ಮನ ಗೆದ್ದ ಡಚ್​ ಮಹಿಳೆ

ಹರ್ಷ ಕೊಲೆ ಪ್ರಕರಣ: 6 ಮಂದಿ ಆರೋಪಿಗಳಿಗೆ ಮಾ. 7ರ ವರೆಗೆ ನ್ಯಾಯಾಂಗ ಬಂಧನ

ಉಕ್ರೇನ್ ವಿರುದ್ಧ ಯುದ್ಧ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್ ಘೋಷಣೆ

 

ಇತ್ತೀಚಿನ ಸುದ್ದಿ