10ನೇ ಮಹಡಿಯ ಕಟ್ಟಡದಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ಹರಿಯಾಣ: 10ನೇ ಮಹಡಿಯ ಕಟ್ಟಡದಿಂದ ಹಾರಿ10ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫರಿದಾಬಾದ್‌ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಸಾಯುವ ಮುನ್ನ ಡೆತ್ ನೋಟ್ ಬರೆದಿರುವುದಾಗಿ ತಿಳಿದುಬಂದಿದ್ದು, ಈ ಕುರಿತು ವಿದ್ಯಾರ್ಥಿಯ ತಾಯಿ ಮಗನ ಸಹಪಾಠಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ಸುಬೇ ಸಿಂಗ್ ಹೇಳಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಗೆ ಆತನ ಸಹಪಾಠಿಗಳು ಮಾನಸಿಕ ಕಿರುಕುಳ ನೀಡಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ವಿದ್ಯಾರ್ಥಿಯು ಚಿಕಿತ್ಸೆಗೂ ಒಳಗಾಗಿದ್ದ. ಆತನ ತಾಯಿಯ ದೂರಿನ ಮೇರೆಗೆ ಶಾಲಾ ಮುಖ್ಯಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ತರಬೇತಿ ವಿಮಾನ ಪತನ: ಮಹಿಳಾ ಪೈಲಟ್, ತರಬೇತಿ ನಿರತ ಪೈಲಟ್ ಸಾವು
ಬಿಜೆಪಿ ಜತೆ ಮೈತ್ರಿ ಇಲ್ಲ: ಬಿಎಸ್ ಪಿ ವರಿಷ್ಠೆ ಮಾಯಾವತಿ ಸ್ಪಷ್ಟನೆ
ಇಂಡೋನೇಷ್ಯಾ ದಲ್ಲಿ ಪ್ರಬಲ ಭೂಕಂಪ: 7 ಮಂದಿ ಸಾವು, 85 ಮಂದಿಗೆ ಗಾಯ
ಪತಿಯನ್ನು ಕೊಂದು ದೇಹದ ತುಂಡು ಟ್ಯಾಂಕ್‍ನಲ್ಲಿ ಬಚ್ಚಿಟ್ಟ ಪತ್ನಿ
ಡ್ರ್ಯಾಗನ್ ನಿಂದ ಚುಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ