ಕಾರು-ಬುಲೆಟ್​ ಡಿಕ್ಕಿ: ಇಬ್ಬರ ಸ್ಥಳದಲ್ಲೇ ಸಾವು - Mahanayaka
9:36 PM Thursday 19 - September 2024

ಕಾರು-ಬುಲೆಟ್​ ಡಿಕ್ಕಿ: ಇಬ್ಬರ ಸ್ಥಳದಲ್ಲೇ ಸಾವು

bullet
27/02/2022

ಬೆಂಗಳೂರು: ಕಾರು ಹಾಗೂ ಬುಲೆಟ್​ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬ್ಯಾಟರಾಯನಪುರ ಜಂಕ್ಷನ್ ಬಳಿ ನಡೆದಿದೆ.

ಬೈಕ್ ಸವಾರ ಕಿರಣ್​ ಮೃತ ದುರ್ದೈವಿ ಹಾಗೂ ಇನ್ನೋರ್ವ ಸವಾರನ ಗುರುತು ಪತ್ತೆಯಾಗಿಲ್ಲ. ಅತಿ ವೇಗವಾಗಿ ಬಂದ ಬುಲೆಟ್​​ ಬ್ಯಾಟರಾಯನಪುರ ಜಂಕ್ಷನ್ ಬಳಿ ಕಾರಿಗೆ ಡಿಕ್ಕಿಯಾಗಿದೆ. ಈ ಅಪಘಾತದ ಭೀಕರತೆಗೆ ಬುಲೆಟ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅತೀ ವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಘಟನೆ ಸಂಬಂಧ ಹೆಬ್ಬಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರಾರ್ಥನಾ ಮಂದಿರ ಧ್ವಂಸ ಪ್ರಕರಣ: ಇಬ್ಬರು ಆರೋಪಿಗಳಿಗೆ ಶರತ್ತುಬದ್ಧ ಜಾಮೀನು

ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ವೇಳೆ ವ್ಯಕ್ತಿ ಸಾವು: ಇಬ್ಬರ ಬಂಧನ

ದಲಿತರು ಮಾಡಿ‌ ಕೊಟ್ಟ ಕಬ್ಬಿನ ಹಾಲು ಕುಡಿಯಬೇಕೆ..? ಎಂದು ಪ್ರಶ್ನಿಸಿ ಕಬ್ಬಿನ ಅಂಗಡಿ ಧ್ವಂಸ, ಹಲ್ಲೆ

ಬ್ಯಾಂಕ್ ಆಫ್ ಬರೋಡಾ ಅಪ್ಲಿಕೇಶನ್ ಇನ್ ಸ್ಟಾಲ್ ಮಾಡಿಕೊಳ್ಳಿ ಈ ಲಾಭಗಳನ್ನು ಪಡೆಯಿರಿ

ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರಗೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ

ಇತ್ತೀಚಿನ ಸುದ್ದಿ