ಗಾಂಜಾ ಮಾರಾಟ: ಆರೋಪಿ ಬಂಧನ
ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅನ್ನಪೂರ್ಣೇಶ್ವರಿ ನಗರ ಠಾಣಾ ಪೊಲೀಸ್ ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಆಂಧ್ರಪ್ರದೇಶ ಮೂಲದ ವಂತಲ ಕೇಶವ ರಾವ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ನಗರದ ಲಾರಿ ಡ್ರೈವರ್ಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯಿಂದ 65.5 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮದ್ಯದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ, ಬಿಡುಗಡೆ
ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ: ಕೋಟ್ಯಂತರ ರೂಪಾಯಿ ಅಕ್ರಮ ವ್ಯವಹಾರ ಪತ್ತೆ
ಉಕ್ರೇನ್ ನಿಂದ ಭಾರತಕ್ಕೆ ಬಂದಿಳಿದ 5ನೇ ವಿಮಾನ: 249 ಭಾರತೀಯರ ರಕ್ಷಣೆ
ರಷ್ಯಾ ವಿರುದ್ಧ ಉಕ್ರೇನ್ ಅಂತಾರಾಷ್ಟ್ರೀಯ ಕೋರ್ಟ್ ಮೊರೆ
ದೇಶ ರಕ್ಷಣೆಗೆ ಗನ್ ಹಿಡಿದ ಮಿಸ್ ಉಕ್ರೇನ್