ಉಕ್ರೇನ್ ನಿಂದ ಭಾರತಕ್ಕೆ ಬಂದಿಳಿದ 5ನೇ ವಿಮಾನ: 249 ಭಾರತೀಯರ ರಕ್ಷಣೆ
ನವದೆಹಲಿ: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಮುಂದುವರೆದಿದ್ದು, ಇಂದು 249 ವಿದ್ಯಾರ್ಥಿಗಳು ಸೇರಿದಂತೆ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗಿದೆ.
ಉಕ್ರೇನ್ ನಿಂದ ರೊಮೇನಿಯಾ ಗಡಿಗೆ ಬಂದ ಬಳಿಕ ನಮ್ಮನ್ನು ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಸಾಕಷ್ಟು ಸಹಾಯ ಮಾಡಿ, ಸುರಕ್ಷಿತವಾಗಿ ಭಾರತಕ್ಕೆ ಕರೆತಂದಿದ್ದಾರೆ. ಉಕ್ರೇನ್ನಲ್ಲಿ ಸಿಲುಕಿರುವ ಎಲ್ಲಾ ಭಾರತೀಯರನ್ನು ಸರ್ಕಾರ ಕರೆತರುವ ಭರವಸೆ ಇದೆ.
ಇನ್ನೂ ಹಲವಾರು ವಿದ್ಯಾರ್ಥಿಗಳು ಅಲ್ಲಿಯೇ ಸಿಲುಕಿದ್ದಾರೆ ಎಂದು ಭಾರತಕ್ಕೆ ಬಂದಿಳಿದ ವಿದ್ಯಾರ್ಥಿಯೊಬ್ಬರು ತಿಳಿಸಿದರು.ಈವರೆಗೂ ಭಾರತ ಸರ್ಕಾರ ಉಕ್ರೇನ್ ನಲ್ಲಿ ಸಿಲುಕಿದ್ದ 2,000 ಕ್ಕೂ ಅಧಿಕ ಭಾರತೀಯರನ್ನು 5 ವಿಮಾನಗಳಲ್ಲಿ ತಾಯ್ನಾಡಿಗೆ ಕರೆತಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರಷ್ಯಾ ವಿರುದ್ಧ ಉಕ್ರೇನ್ ಅಂತಾರಾಷ್ಟ್ರೀಯ ಕೋರ್ಟ್ ಮೊರೆ
ದೇಶ ರಕ್ಷಣೆಗೆ ಗನ್ ಹಿಡಿದ ಮಿಸ್ ಉಕ್ರೇನ್
ಉಕ್ರೇನ್ ಗಡಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹಲ್ಲೆ, ಕಿರುಕುಳ
70 ದಂಪತಿಗಳಿಗೆ ವಂಚಿಸಿದ ನಕಲಿ ವೈದ್ಯೆ: ಮಕ್ಕಳಾಗಲು ಔಷಧಿ ಪಡೆದ ಮಹಿಳೆ ಸ್ಥಿತಿ ಗಂಭೀರ