ಕಚ್ಚಾ ಬದಾಮ್ ಸಿಂಗರ್ ಭುಬನ್ ಬದ್ಯಾಕರ್ ಅಪಘಾತ - Mahanayaka

ಕಚ್ಚಾ ಬದಾಮ್ ಸಿಂಗರ್ ಭುಬನ್ ಬದ್ಯಾಕರ್ ಅಪಘಾತ

kacha badam
01/03/2022

ಕೋಲ್ಕತ್ತಾ: ಡ್ರೈವಿಂಗ್ ಕಲಿಯುತ್ತಿದ್ದ ಸಂದರ್ಭದಲ್ಲಿ ಗೋಡೆಗೆ ಕಾರು ಡಿಕ್ಕಿಯಾಗಿ ಕಚ್ಚಾ ಬಾದಮ್ ಸಿಂಗರ್ ಭುಬನ್ ಬದ್ಯಾಕರ್ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ರಾತ್ರೋ ರಾತ್ರಿ ಫೇಮಸ್ ಆಗಿರುವ ಭುಬನ್, ಇತ್ತೀಚೆಗೆ ಕಾರು ಖರೀದಿ ಮಾಡಿದ್ದಾರೆ. ಈ ಕಾರಿನ ಡ್ರೈವಿಂಗ್ ಕಲಿಯುತ್ತಿದ್ದ ಸಂದರ್ಭದಲ್ಲಿ ಗೋಡೆಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಭುಬನ್ ಎದೆಗೆ ಏಟು ಬಿದ್ದಿದ್ದು, ಅವರನ್ನು ಸುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನಟ ಚೇತನ್ ಅಹಿಂಸಾ ಬಿಡುಗಡೆ: ಅಭಿಮಾನಿಗಳಿಂದ ಸಂಭ್ರಮಾಚರಣೆ

ಭೀಕರ ಅಪಘಾತ: ಒಂದೇ ಕುಟುಂಬದ ಮೂವರ ಸಾವು

ರಷ್ಯಾ ದಾಳಿ: 14 ಮಕ್ಕಳು ಸೇರಿದಂತೆ 352 ಮಂದಿ ನಾಗರಿಕರು ಸಾವು; ಉಕ್ರೇನ್‌

ಮದ್ಯದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ: ಮಾಜಿ ಕ್ರಿಕೆಟಿಗ ವಿನೋದ್​ ಕಾಂಬ್ಳಿ ಬಂಧನ, ಬಿಡುಗಡೆ

ಉಕ್ರೇನ್ ​ನಿಂದ ಭಾರತಕ್ಕೆ ಬಂದಿಳಿದ 5ನೇ ವಿಮಾನ: 249 ಭಾರತೀಯರ ರಕ್ಷಣೆ

 

ಇತ್ತೀಚಿನ ಸುದ್ದಿ