ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ
ಬೆಂಗಳೂರು: ಡಲ್‌ವುಡ್ ಗೋಲ್ಡನ್ ಕ್ವೀನ್ ಅಮೂಲ್ಯ ಇಂದು ಬೆಂಗಳೂರಿನ ಜಯನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿರುವ ಬಗ್ಗೆ ವರದಿಯಾಗಿದೆ.
ಗರ್ಭ ಧರಿಸಿದ ಕೆಲವು ತಿಂಗಳ ನಂತರ ಪತಿ ಜಗದೀಶ್ ಜೊತೆ ಇರುವ ಬೇಬಿ ಬಂಪ್ ಫೋಟೋ ಶೇರ್ ಮಾಡಿದ್ದ ನಟಿ, ನಂತರ ತಮ್ಮ ಫೋಟೋಗಳನು ಶೇರ್ ಮಾಡಿ ಕೊಳ್ಳುತ್ತಲೇ ಇದ್ದರು. ಕನ್ನಡ ಚಿತ್ರರಂಗ ಸೇರಿ, ಅಭಿಮಾನಿಗಳು, ಸಂಬಂಧಿಗಳು ಹಾಗೂ ಕೊರೋನಾ ವಾರಿಯರ್ಸ್‌ನಿಂದಲೂ ಬಗೆ ಬಗೆಯ ಸೀಮಂತ ಕಾರ್ಯಕ್ರಮಗಳು ನಡೆದಿದ್ದವು. ಅವಳಿ ಮಕ್ಕಳಿಗೆ ಜನ್ಮ ನೀಡಿರುವ ವಿಷಯ ಖುಷಿಯಾಗಿದೆ ಎಂದು ಪತಿ ಜಗದೀಶ್ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರಷ್ಯಾದಿಂದ ಶೆಲ್ ದಾಳಿ; 70 ಉಕ್ರೇನ್ ಸೈನಿಕರ ಸಾವು
ಮಲಗಿದ್ದಲ್ಲೇ ಯುವಕ ಅನುಮಾನಾಸ್ಪದ ಸಾವು
ರಾಷ್ಟ್ರಧ್ವಜಕ್ಕೆ ಅವಮಾನ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು
ರಷ್ಯಾ-ಉಕ್ರೇನ್ ಯುದ್ದ: ತನ್ನ ಸರ್ಕಾರದ ವಿರುದ್ದವೇ ಹರಿಹಾಯ್ದ ಬಿಜೆಪಿ ಸಂಸದ ವರುಣ್ ಗಾಂಧಿ
ನಾಪತ್ತೆಯಾಗಿದ್ದ ಬಾಲಕನ ಮೃತದೇಹ ನದಿಯಲ್ಲಿ ಪತ್ತೆ