ಹರ್ಷ ಕೊಲೆ ಪ್ರಕರಣ: ಎನ್‌ ಐಎಗೆ ಹಸ್ತಾಂತರಗೊಳ್ಳುವ ನಿರೀಕ್ಷೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ - Mahanayaka
5:25 AM Wednesday 11 - December 2024

ಹರ್ಷ ಕೊಲೆ ಪ್ರಕರಣ: ಎನ್‌ ಐಎಗೆ ಹಸ್ತಾಂತರಗೊಳ್ಳುವ ನಿರೀಕ್ಷೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

shobha karandlaje
06/03/2022

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಎನ್‌ಐಎ ತನಿಖಾ ತಂಡಕ್ಕೆ ನೀಡಲಾಗುವುದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮೃತ ಹರ್ಷನ ಮನೆಗೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಜರಂಗದಳ ಕಾರ್ಯಕರ್ತ ಹರ್ಷ ಸಾವಿನ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರ ಇರುವ ಬಗ್ಗೆ ಶಂಕೆ ಇದ್ದು, ಈ ಪ್ರಕರಣವನ್ನು ಕೇಂದ್ರ ಸರಕಾರ ಎನ್‌ಐಎಗೆ ವಹಿಸುವಂತೆ ರಾಜ್ಯ ಸರ್ಕಾರ ಹೇಳಿದೆ. ಅಲ್ಲದೆ, ಈ ಪ್ರಕರಣ ಎನ್‌ಐಎಗೆ ಹಸ್ತಾಂತರಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು.

ಈ ಕೊಲೆ ಪ್ರಕರಣದಲ್ಲಿ ತಾಲಿಬಾನ್‌ ಸಂಸ್ಕೃತಿ ಎದ್ದು ಕಾಣುತ್ತಿದೆ. ಈವರೆಗೆ ರಾಜ್ಯದಲ್ಲಿ ಸುಮಾರು 30 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರೇಯಸಿಯ ಪತಿಯ‌ನ್ನೇ ಭತ್ತದ ಬಣವೆಯಲ್ಲಿ ಸುಟ್ಟು ಹಾಕಿದ್ದ ಪ್ರಿಯಕರನ ಬಂಧನ​

ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಮಹೇಶ ಹೈಕಾಡಿ ಅವರಿಗೆ ದ್ವಿತೀಯ ಸ್ಥಾನ

125 ಮಕ್ಕಳ ಹಾರ್ಟ್​ ಸರ್ಜರಿಗೆ ನೆರವಾಗುತ್ತಿರುವ ಖ್ಯಾತ ನಟ ಮಹೇಶ್​ ಬಾಬು

ಕೋರ್ಟ್ ಆವರಣದಲ್ಲೇ ವಕೀಲರ ಮೇಲೆ ಹಲ್ಲೆ: ಆರೋಪಿಯ ಸೆರೆ

ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದ ಎ ಎಸ್ ಐ ಕುಸಿದುಬಿದ್ದು ಸಾವು

ಇತ್ತೀಚಿನ ಸುದ್ದಿ