ಅತ್ಯಾಚಾರ ಆರೋಪ: ಕೇರಳದ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ - Mahanayaka
1:13 PM Thursday 12 - December 2024

ಅತ್ಯಾಚಾರ ಆರೋಪ: ಕೇರಳದ ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಬಂಧನ

lejio
07/03/2022

ತಿರುವನಂತಪುರ: ಅತ್ಯಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಚಿತ್ರೀಕರಣ ಹಂತದಲ್ಲಿರುವ ಮಲಯಾಳಂ ಸಿನಿಮಾ ‘ಪಡವೆಟ್ಟು’ ನಿರ್ದೇಶಕ ಲಿಜು ಕೃಷ್ಣ ಅವರನ್ನು ಕೇರಳದ ಕಣ್ಣೂರಿನ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಸಿನಿಮಾ ನಿರ್ದೇಶಕ ಲಿಜು ಕೃಷ್ಣ ಅವರ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಸಂಬಂಧ ದೂರು ನೀಡಿದ್ದರು. ಹೀಗಾಗಿ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಚೊಚ್ಚಲ ಸಿನಿಮಾ ನಿರ್ದೇಶಿಸುತ್ತಿರುವ ಲಿಜು  ಕೃಷ್ಣಅವರನ್ನು ಬಂಧಿಸಿರುವ ಪೊಲೀಸರು, ಇಂದು ಕೊಚ್ಚಿಯ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಎಂಜಿನ್ ಕೆಟ್ಟಿರುವ ಡಬ್ಬಾ ಸರ್ಕಾರ: ಸಿದ್ದರಾಮಯ್ಯ

ರಷ್ಯಾದ ಎರಡು ಯುದ್ಧ ವಿಮಾನ ಹೊಡೆದುರುಳಿಸಿದ ಉಕ್ರೇನ್: ಓರ್ವ ಪೈಲಟ್ ಸಾವು

ಪ್ರತಿಭಟನಾ ನಿರತ ಹಿಂದೂ ಕಾರ್ಯಕರ್ತರ ಮೇಲೆ ಜೇನು ದಾಳಿ

ಎನ್‌ ಎಸ್‌ ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ

ವ್ಲಾಡಿಮಿರ್‌ ಪುಟಿನ್‌ ತೆಗೆದುಕೊಳ್ಳುವ ಮುಂದಿನ ನಿರ್ಧಾರವೇನು? | ಯುದ್ಧ ಮತ್ತೆ ಆರಂಭವಾಗುತ್ತಾ?

 

ಇತ್ತೀಚಿನ ಸುದ್ದಿ