ಕದ್ದ ಬೈಕ್ ಸಮೇತ ಆರೋಪಿಯ ಬಂಧನ
ಬೆಂಗಳೂರು: ಕದ್ದ ಬೈಕ್ ಸಮೇತ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಮಂಜುನಾಥ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಮಂಜುನಾಥ್ ಮಾಸ್ಟರ್ ಕೀ ಬಳಸಿ ಬೈಕ್ಗಳನ್ನು ಕಳವು ಮಾಡುತ್ತಿದ್ದ. ರಾತ್ರಿ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸುವ ವೇಳೆ ಆರೋಪಿ ಸಿಕ್ಕಿಬಿದ್ದಿದ್ದು, ಪೊಲೀಸರನ್ನು ನೋಡುತ್ತಿದ್ದಂತೆ ಬೈಕ್ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.
ತಕ್ಷಣ ಆರೋಪಿಯನ್ನು ಬಂಧಿಸಿರುವ ಪೊಲೀಸರು ಬಂಧಿತನಿಂದ 7 ಲಕ್ಷ ರೂ. ಮೌಲ್ಯದ 2 ರಾಯಲ್ ಎನ್ ಫೀಲ್ಡ್, ಸೇರಿದಂತೆ ಒಟ್ಟು 10 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ
ಸೇನೆಗೆ ಸೇರುವ ಹಂಬಲ: ಉಕ್ರೇನ್ ಪಡೆಗೆ ಸೇರಿದ ತಮಿಳುನಾಡಿನ ಯುವಕ
ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಗಗನಕ್ಕೇರಿದ ಅಡುಗೆ ಎಣ್ಣೆ ಬೆಲೆ
ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: 11 ವರ್ಷದ ಬಾಲಕನ ದಾರುಣ ಸಾವು