ಕಬ್ಬಿಣ ಅದಿರು ಅಕ್ರಮ ಸಾಗಾಟ: 8 ಮಂದಿ ಆರೋಪಿಗಳ ಬಂಧನ - Mahanayaka
7:14 AM Thursday 12 - December 2024

ಕಬ್ಬಿಣ ಅದಿರು ಅಕ್ರಮ ಸಾಗಾಟ: 8 ಮಂದಿ ಆರೋಪಿಗಳ ಬಂಧನ

arrest
08/03/2022

ಬಳ್ಳಾರಿ: ವಿಜಯನಗರ ಹಾಗೂ ಬಳ್ಳಾರಿಯಲ್ಲಿ ಅಕ್ರಮವಾಗಿ ಕಬ್ಬಿಣದ ಅದಿರು ಸಂಗ್ರಹಿಸಿ ಸಾಗಿಸುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೆದು ಕಬ್ಬಿಣ ತಯಾರಿಕಾ ಘಟಕಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆರೋಪಿಗಳು ಅಕ್ರಮವಾಗಿ ಅದಿರು ಸಂಗ್ರಹಿಸಿ ಸಾಗಾಟ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಪೊಲೀಸರು 8 ಮಂದಿ ಆರೋಪಿಗಳನ್ನು ಬಂಧಿಸಿ, ಬಂಧಿತರಿಂದ ಕಬ್ಬಿಣದ ಅದಿರು, 3 ಲಾರಿ, 1 ಜೆಸಿಬಿ, ಸ್ಕಾರ್ಪಿಯೋ, ಸ್ವಿಫ್ಟ್ ಡಿಸೈರ್ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಹಿಳೆಯರ ಹಕ್ಕುಗಳ ರಕ್ಷಕ: ಬಾಬಾಸಾಹೇಬ್ ಡಾ.ಅಂಬೇಡ್ಕರ್

ಬಜೆಟ್‌ ನಲ್ಲಿ ವಿಶ್ವಕರ್ಮ ಸಮಾಜದ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಆಕ್ರೋಶ

500 ರೂ. ಕೀ ಪ್ಯಾಡ್ ಫೋನ್ ​ಗಾಗಿ ವ್ಯಕ್ತಿಯ ಕೊಲೆ

ರಷ್ಯಾ ಸೇನೆಯಿಂದ ಉಕ್ರೇನ್‍ನ 202 ಶಾಲೆ, 34 ಆಸ್ಪತ್ರೆ ಧ್ವಂಸ

ಸಂಬಂಧಿಕರ ಮನೆಗೆ ಬಂದಿದ್ದ ಯುವಕ ನೇಣಿಗೆ ಶರಣು

 

ಇತ್ತೀಚಿನ ಸುದ್ದಿ