ಸೊಸೆ ಮೇಲಿನ ಕೋಪ: ಮೊಮ್ಮಗಳನ್ನು ಬಲಿ ಪಡೆದ ಅತ್ತೆ
ತುಮಕೂರು: ಹುಚ್ಚುನಾಯಿ ಕಡಿದು ಆಸ್ಪತ್ರೆಗೆ ದಾಖಲಾಗಿದ್ದ 2 ವರ್ಷದ ಮಗುವೊಮದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತ್ರಿಶಾ (2) ಮೃತ ಮಗು. ತ್ರಿಶಾ ತನ್ನ ಅಜ್ಜಿ ಜಯಮ್ಮ ಅವರೊಂದಿಗೆ ಹೊಲದ ಬಳಿ ಹಸು ಮೇಯಿಸುತ್ತಿದ್ದ ಸಂದರ್ಭದಲ್ಲಿ ಹಸು ಹಾಗೂ ಮಗುವಿಗೆ ಹುಚ್ಚುನಾಯಿ ಕಡಿದಿತ್ತು. ಆದರೆ, ಜಯಮ್ಮ ಸೊಸೆ ಮೇಲಿನ ಕೋಪಕ್ಕೆ ಮಗುವಿಗೆ ಹುಚ್ಚುನಾಯಿ ಕಚ್ಚಿರುವುದನ್ನು ಹೇಳದೆ ಮುಚ್ಚಿಟ್ಟಿದ್ದರು. ಬಳಿಕ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಜಯಮ್ಮನ ಮಗ ಪುಟ್ಟರಾಜುನೊಂದಿಗೆ ಎರಡು ವರ್ಷದ ಹಿಂದೆ ಚಿಕ್ಕಮ್ಮ ಎಂಬವರ ವಿವಾಹವಾಗಿತ್ತು. ಪುಟ್ಟರಾಜು-ಚಿಕ್ಕಮ್ಮ ಮದುವೆ ಬಳಿಕ ಜಯಮ್ಮ ಅಸಮಾಧಾನ ಹೊಂದಿದ್ದರು. ಈ ಕಾರಣಕ್ಕಾಗಿಯೇ ಮಗುವಿಗೆ ಹುಚ್ಚುನಾಯಿ ಕಚ್ಚಿರುವುದನ್ನು ಹೇಳದೆ ಮುಚ್ಚಿಟ್ಟಿದ್ದರು ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪಂಜಾಬ್ ನಲ್ಲಿ ಬಿಜೆಪಿಗೆ ನೆಲೆ ಇರಲಿಲ್ಲ: ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ
ಭೀಕರ ರಸ್ತೆ ಅಪಘಾತ: ಡಿಎಂಕೆ ರಾಜ್ಯಸಭಾ ಸದಸ್ಯನ ಪುತ್ರ ಸಾವು
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ಮುನ್ನಡೆ ಸಾಧಿಸಿದ ಪಕ್ಷಗಳು ಯಾವುದು?
ಬಂಗಾಡಿಯ ಕೋಡಿ ಕೊಡಂಗೆ ಬೋರು ಗುಡ್ಡೆಯಲ್ಲಿ ಅತಿಕಾರ ತಳಿಯನ್ನು ಪ್ರಥಮವಾಗಿ ಬಿತ್ತಿದ ಕಾನದ – ಕಟದರು | ಸಂಚಿಕೆ: 16