ಉತ್ತರಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ - Mahanayaka
7:07 AM Thursday 19 - September 2024

ಉತ್ತರಪ್ರದೇಶದಲ್ಲಿ ಬಿಜೆಪಿಗೆ ಮುನ್ನಡೆ

yogi adityanath
10/03/2022

ಲಕ್ನೋ: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದ್ದ ಉತ್ತರ ಪ್ರದೇಶ ಹತ್ರಾಸ್‌ ಮತ್ತು ಲಖೀಂಪುರ ಜಿಲ್ಲೆಯ ಎಲ್ಲ ಕೇತ್ರದಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದ್ದು, ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಯಿದೆ.

ಉತ್ತರಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಸರ್ಕಾರ ರಚನೆಗೆ 202 ಸೀಟು ಬೇಕು. 4,518 ಅಭ್ಯರ್ಥಿಗಳು ಸ್ಪರ್ಧಿಸಿದ್ದು, 7 ಹಂತಗಳಲ್ಲಿ ಚುನಾವಣೆ ನಡೆದಿದೆ.

ಉತ್ತರಪ್ರದೇಶದಲ್ಲಿ ಈಗಾಗಲೇ ಬೆಳಗ್ಗೆ ಬಿಜೆಪಿ 270, ಎಸ್‌ಪಿ 106, ಬಿಸ್‌ಪಿ 3, ಕಾಂಗ್ರೆಸ್‌ 4, ಇತರರು 5 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.


Provided by

ಒಟ್ಟು 403 ಕ್ಷೇತ್ರಗಳ ಪೈಕಿ ಬಹುಮತಕ್ಕೆ 203 ಸ್ಥಾನಗಳ ಅಗತ್ಯವಿದೆ. 2017ರ ಚುನಾವಣೆಯಲ್ಲಿ ಬಿಜೆಪಿ 312, ಬಿಎಸ್‌ಪಿ 19, ಎಸ್‌ಪಿ+ಕಾಂಗ್ರೆಸ್ 54, ಇತರರು 18 ಸ್ಥಾನವನ್ನು ಗೆದ್ದಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: ಮುನ್ನಡೆ ಸಾಧಿಸಿದ ಪಕ್ಷಗಳು ಯಾವುದು?

ಬಂಗಾಡಿಯ ಕೋಡಿ ಕೊಡಂಗೆ ಬೋರು ಗುಡ್ಡೆಯಲ್ಲಿ ಅತಿಕಾರ ತಳಿಯನ್ನು ಪ್ರಥಮವಾಗಿ ಬಿತ್ತಿದ  ಕಾನದ – ಕಟದರು | ಸಂಚಿಕೆ: 16

ವಿಶ್ವ ಯುದ್ಧದ ನಂತರ ಮೊದಲನೆ ಬಾರಿಗೆ ಏಸುಕ್ರಿಸ್ತನ ಶಿಲ್ಪ ಸ್ಥಳಾಂತರ

ಯುವತಿಯ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ

ಉಕ್ರೇನ್​ ಗೆ ನ್ಯಾಟೋ ಸದಸ್ಯತ್ವ ನೀಡುವಂತೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ​ ಝೆಲೆನ್ಸ್ಕಿ ನಿರ್ಧಾರ

ಇತ್ತೀಚಿನ ಸುದ್ದಿ