ಶಾಲಾ ,ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿಗೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ - Mahanayaka
10:55 AM Tuesday 24 - December 2024

ಶಾಲಾ ,ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿಗೆ ಒತ್ತಾಯಿಸಿ ಕರ್ನಾಟಕ ಬಂದ್ ಗೆ ಕರೆ

karnataka bandh
17/03/2022

ಬೆಂಗಳೂರು : ಹಿಜಾಬ್ ಧಾರ್ಮಿಕ ಅಚರಣೆ ಅಲ್ಲ ಎಂಬ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಇಂದು  ಮುಸ್ಲಿಂ ಸಂಘಟನೆಯಾದ  ಅಮಿರ್-ಇ-ಷರಿಯತ್ ಇಂದು ಕರ್ನಾಟಕ ಬಂದ್  ಗೆ ಕರೆ ನೀಡಿದೆ.

ಹೈಕೋರ್ಟ್ ತೀರ್ಪಿನ ಬಗ್ಗೆ ಮುಸ್ಲಿಂ ಧರ್ಮಗುರುಗಳು ಚರ್ಚೆ ನಡೆಸಿದ್ದು ಈ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಅವರು, ಗುರುವಾರ ಸ್ವಯಂ ಪ್ರೇರಿತವಾಗಿ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ತೀರ್ಸದಸ್ಯ ಪೀಠವು ಮಹತ್ವದ ತೀರ್ಪು ನೀಡಿತ್ತು. ರಾಜ್ಯಾದ್ಯಂತ ಹೈಕೋರ್ಟ್ ತೀರ್ಪಿನ ವಿರುದ್ಧ ವಿದ್ಯಾರ್ಥಿನಿಯರು ಸಿಡಿದೆದ್ದಿದ್ದಾರೆ. ಅಲ್ಲದೇ ತರಗತಿ, ಪರೀಕ್ಷೆಯನ್ನು ಬಹಿಷ್ಕರಿಸಿ ಮನೆಗೆ ನಡೆದಿದ್ದಾರೆ. ಇದೇ ಸಂದರ್ಭದಲ್ಲಿ ಹಿಜಾಬ್ ಧರಿಸೋದಕ್ಕೆ ಅನುಮತಿ ಕೋರಿ ಇಂದು ಕರ್ನಾಟಕ ಬಂದ್ ಗೆ ಮುಸ್ಲಿಂ ಮುಖಂಡರಿಂದ ಕರೆ ನೀಡಲಾಗಿದೆ.

ವೈದ್ಯರು, ಕಾರ್ಮಿಕರು, ಸರ್ಕಾರಿ ಉದ್ಯೋಗಿಗಳು ಸೇರಿದಂತೆ ತಮ್ಮ ಸಮುದಾಯದ ಎಲ್ಲರೂ ಬಂದ್ ಪಾಲ್ಗೊಳ್ಳುವಂತೆ ಕೋರಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

7 ವರ್ಷದ ಬಾಲಕಿಯ ಅತ್ಯಾಚಾರದ ಆರೋಪಿಗಳ ಎನ್ ಕೌಂಟರ್

ಲಾಡ್ಜ್ ನಲ್ಲಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ

ಮೂವರು ಪತ್ನಿಯರ ಗಂಡ ಭೀಕರ ಹತ್ಯೆ: ವಾಕಿಂಗ್ ಗೆ ಹೋಗಿದ್ದೇ ತಪ್ಪಾಯ್ತೆ?

ಮದುವೆಗೆ ಒಪ್ಪದ ಹೆತ್ತವರನ್ನೇ ಹತ್ಯೆಗೈದ ಅಪ್ರಾಪ್ತ ಮಗಳು

ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿದ್ದು ರಾಜೀನಾಮೆ

ಇತ್ತೀಚಿನ ಸುದ್ದಿ