ಬಾಲಕಿಯ  ಮೇಲೆ ಲೈಂಗಿಕ ದೌರ್ಜನ್ಯ: ಪಾದ್ರಿಯ  ಬಂಧನ - Mahanayaka

ಬಾಲಕಿಯ  ಮೇಲೆ ಲೈಂಗಿಕ ದೌರ್ಜನ್ಯ: ಪಾದ್ರಿಯ  ಬಂಧನ

padri
17/03/2022

ಪತ್ತನಂತಿಟ್ಟ:  17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ  ಪಾದ್ರಿಯನ್ನು ಕಸ್ಟಡಿಗೆ  ನೀಡಲಾಗಿದೆ. `

ಪತ್ತನಂತಿಟ್ಟದ ಕೂಡಲ್ ಆರ್ಥೊಡಾಕ್ಸ್ ಚರ್ಚ್‌ನ ಧರ್ಮಾಧಿಕಾರಿ ಪಾಂಡ್ಸನ್ ಜಾನ್ ಅವರನ್ನು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಕೌನ್ಸೆಲಿಂಗ್‌ ಗೆ ಬಂದ ಬಾಲಕಿಗೆ  ಪಾದ್ರಿ ಲೈಂಗಿಕ ದೌರ್ಜನ್ಯ ಎಸಗಿರುವ ದೂರಿನನ್ವಯ ಪೊಲೀಸರು ಗುರುವಾರ ಬೆಳಗ್ಗೆ ಪಾದ್ರಿಯನ್ನು  ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹೊಳೆಗೆ ಉರುಳಿ ಬಿದ್ದ ಕೆಎಸ್ಸಾರ್ಟಿಸಿ ಬಸ್: 25ಕ್ಕೂ ಅಧಿಕ ಮಂದಿಗೆ ಗಾಯ

ಮಲಬದ್ಧತೆ ಸಮಸ್ಯೆ, ಕೂದಲಿನ ಬೆಳವಣಿಗೆಗೆ ಅಗಸೆ ಬೀಜ ಪ್ರಯೋಜನಕಾರಿ

ಆನೆ ಹಾವಳಿ: ತಮ್ಮದೇ ಸಚಿವರ ವಿರುದ್ಧವೇ ಬಿಜೆಪಿ ಶಾಸಕ ಆಕ್ರೋಶ

ಅಂಗನವಾಡಿ ಕಟ್ಟಡಕ್ಕೆ ಬೆಂಕಿ: ಅದೃಷ್ಟವಶಾತ್​ ಮಕ್ಕಳು ಪ್ರಾಣಾಪಾಯದಿಂದ ಪಾರು

ಇತ್ತೀಚಿನ ಸುದ್ದಿ