ಚಂಡಮಾರುತದ ಹೊಡೆತಕ್ಕೆ ಮುಳುಗಿದ 30 ಸಿಬ್ಬಂದಿ ಇದ್ದ ಯುಎಇ ಹಡಗು
ಯುಎಇ ಸರಕು ಹಡಗು ಇರಾನ್ ನಲ್ಲಿ ಮುಳುಗಿದ್ದು, ಇಲ್ಲಿನ ಅಸಲುಯಾ ಕರಾವಳಿ ಭಾಗದಲ್ಲಿ ಇಂದು ಬೆಳಿಗ್ಗೆ ಭಾರಿ ಚಂಡಮಾರುತ ಅಲೆಗಳಿಗೆ ಸಿಲುಕಿ ಹಡಗು ಮುಳುಗಿದೆ ಎನ್ನಲಾಗಿದೆ.
ಹಡಗಿನಲ್ಲಿ ಭಾರತೀಯರು ಸೇರಿದಂತೆ 30 ಸಿಬ್ಬಂದಿ ಇದ್ದರು. ಇದರಲ್ಲಿ ಇಬ್ಬರನ್ನು ಹೊರತುಪಡಿಸಿ, ಉಳಿದವರನ್ನು ರಕ್ಷಿಸಲಾಗಿದೆ ಎಂದು ಹಡಗು ಮಾಲೀಕತ್ವದ ಕಂಪನಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಇದರಲ್ಲಿ ಇಬ್ಬರು ಇನ್ನೂ ಪತ್ತೆಯಾಗಿಲ್ಲ.ಭಾರತ, ಪಾಕಿಸ್ತಾನ, ಸುಡಾನ್, ಉಗಾಂಡಾ, ತಾಂಜಾನಿಯಾ ಮತ್ತು ಇಥಿಯೋಪಿಯಾ ಸೇರಿದಂತೆ ಹಲವು ದೇಶದ ಕಾರ್ಮಿಕರು ಇದರಲ್ಲಿ ಇದ್ದರು. ಕಾರುಗಳು ಸೇರಿದಂತೆ ಸರಕುಗಳೊಂದಿಗೆ ಹಡಗು ಇರಾಕ್ ನ ಉಮ್ ಖಾಜರ್ ಗೆ ತೆರಳುತ್ತಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪಡೀಲ್- ಕುಲಶೇಖರ ಜೋಡಿ ರೈಲು ಮಾರ್ಗ ಕಾಮಗಾರಿ: ಮಾರ್ಚ್ 20ರವರೆಗೆ ರೈಲು ಸಂಚಾರ ಸ್ಥಗಿತ
ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪಾದ್ರಿಯ ಬಂಧನ
ಹೊಳೆಗೆ ಉರುಳಿ ಬಿದ್ದ ಕೆಎಸ್ಸಾರ್ಟಿಸಿ ಬಸ್: 25ಕ್ಕೂ ಅಧಿಕ ಮಂದಿಗೆ ಗಾಯ