ಎಸ್ಸೆಸೆಲ್ಸಿ ಆದವರಿಗೆ ಉದ್ಯೋಗವಕಾಶ
19/03/2022
ಶಿವಮೊಗ್ಗ ಜಿಲ್ಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹುದ್ದೆಗಳಲ್ಲಿ ಹಾಗೂ ಹಿಂಬಾಕಿ ಉಳಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
10ನೇ ತರಗತಿ ಆದ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾ. 24, 2022 ಕೊನೆಯ ದಿನಾಂಕ ಆಗಿರುತ್ತದೆ.
ಆಸಕ್ತರು ಅರ್ಜಿಗಳನ್ನು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯ ವೆಬ್ ಸೈಟ್ https://districts.ecourts.gov.in/shivamogga-onlinerecruitment ಅಥವಾ http://districts.ecourts.gov.inನಲ್ಲಿ ನೀಡಲಾದ ಲಿಂಕ್ ಮೂಲಕ ಸಲ್ಲಿಸಬಹುದಾಗಿದೆ.