ಚಾಮುಂಡಿ ಬೆಟ್ಟದಲ್ಲೂ ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವಿಗೆ ವಿಹೆಚ್‌ಪಿ ಒತ್ತಾಯ
ಮೈಸೂರು: ಉಡುಪಿ ಜಿಲ್ಲೆಯ ಕಾಪು ಮಾರಿ ಪೂಜೆಯಲ್ಲಿ ಆರಂಭವಾದ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಬಹಿಷ್ಕಾರ ಇದೀಗ ಮೈಸೂರಿನ ಚಾಮುಂಡಿ ಬೆಟ್ಟಕ್ಕೂ ವ್ಯಾಪಿಸಿದೆ. ಚಾಮುಂಡಿ ಬೆಟ್ಟದಲ್ಲಿರುವ ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವುಗೊಳಿಸುವಂತೆ ವಿಹೆಚ್‌ಪಿ ಒತ್ತಾಯಿಸಿದೆ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲಾ ಜಾತ್ರಾ ಮಹೋತ್ಸವಗಳಲ್ಲಿ ಅಂಗಡಿ-ಮುಂಗಟ್ಟುಗಳ ಟೆಂಡರ್‌ಗಳನ್ನು ಹಿಂದೂಯೇತರರಿಗೆ ನೀಡಬಾರದು. ಹೈಕೋರ್ಟ್ ಆದೇಶದಂತೆ ಹಿಂದೂಗಳಿಗೆ ನೀಡಬೇಕು.
ಚಾಮುಂಡಿ ಬೆಟ್ಟದಲ್ಲಿರುವ 5 ಮುಸ್ಲಿಂ ವ್ಯಾಪಾರಿಗಳ ಅಂಗಡಿಗಳ ಪರವಾನಗಿ ರದ್ದು ಮಾಡುವಂತೆ ವಿಹೆಚ್‌ಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸ್ವಾಮೀಜಿಗಳಿಗೆ ಅವಮಾನಿಸಿಲ್ಲ, ನನ್ನ ಹೇಳಿಕೆ ತಿರುಚಲಾಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಳ್ಳಂಬೆಳಗ್ಗೆ ಜೆಸಿಬಿ ಸದ್ದು: ಉಡುಪಿಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷನ ಹೊಟೇಲ್ ತೆರವು
ಮಲಯಾಳಂ ನಟ ಸುರೇಶ್ ಗೋಪಿಯ ವಿಚಿತ್ರ ಗಡ್ಡ ನೋಡಿ ವೆಂಕಯ್ಯ ನಾಯ್ಡು ಕೇಳಿದ್ದೇನು? | ವಿಡಿಯೋ ವೈರಲ್