ಸಿಆರ್‌ಪಿಎಫ್‌ ಬಂಕರ್ ಮೇಲೆ ಬಾಂಬ್ ಎಸೆದ ಬುರ್ಖಾಧಾರಿ ಮಹಿಳೆ - Mahanayaka

ಸಿಆರ್‌ಪಿಎಫ್‌ ಬಂಕರ್ ಮೇಲೆ ಬಾಂಬ್ ಎಸೆದ ಬುರ್ಖಾಧಾರಿ ಮಹಿಳೆ

crf bankar
30/03/2022

ಶ್ರೀನಗರ: ಜಮ್ಮು-ಕಾಶ್ಮೀರದ ಸೋಪೋರೆಯಲ್ಲಿ ಬುರ್ಖಾಧಾರಿ ಮಹಿಳೆ ಕೇಂದ್ರ ಮೀಸಲು ಪೊಲೀಸ್ ಪಡೆ ಬಂಕರ್ ಮೇಲೆ ಬಾಂಬ್ ಎಸೆದು ಪರಾರಿಯಾಗಿರುವ ಬಗ್ಗೆ ವರದಿಯಾಗಿದೆ.

ಮಹಿಳೆ ಬಾಂಬ್ ಎಸೆದಿದ್ದಾರೆ ಎನ್ನಲಾದ ಸಿಸಿಟಿವಿ ದೃಶ್ಯಾವಳಿಯೊಂದನ್ನು ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಸೋಪೋರೆಯಲ್ಲಿ ಸಿಆರ್‌ಪಿಎಫ್‌ ಬಂಕರ್ ಮೇಲೆ ಬಾಂಬ್ ಎಸೆದ ಮಹಿಳೆ ಯಾರು ಎಂಬುದನ್ನು ಕಂಡುಹಿಡಿಯಲಾಗಿದೆ.

ಆಕೆಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಕಲ್ಲಡ್ಕ ಪ್ರಭಾಕರ್​ ಭಟ್: ಸಿಎಫ್ಐ ಪ್ರತಿಭಟನೆ

ಇಂಧನ ದರ ಏರಿಕೆ ಮೂಲಕ ನರೇಂದ್ರ ಮೋದಿ ಸರ್ಕಾರ ಪ್ರತಿ ದಿನ ಸುಲಿಗೆ ಮಾಡುತ್ತಿದೆ: ಕಾಂಗ್ರೆಸ್‌ ಆಕ್ರೋಶ

ಶ್ರೀನಗರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರು ಹತ್ಯೆ

ಬ್ಯಾಂಕ್ ಸಿಬ್ಬಂದಿಯ ನಿರ್ಲಕ್ಷ್ಯ: ರಾತ್ರಿಯಿಡೀ ಬ್ಯಾಂಕ್ ಲಾಕರ್‌ ನಲ್ಲೇ ಸಿಲುಕಿದ್ದ ವೃದ್ಧ

ಇತ್ತೀಚಿನ ಸುದ್ದಿ