ಹಲಾಲ್, ಜಟ್ಕ ಕಟ್ ವಿವಾದ: ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ
ಬೆಂಗಳೂರು: ಹಲಾಲ್, ಜಟ್ಕ ಕಟ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಹಬ್ಬ ಆಚರಿಸಿ ಎಂದು ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಕ್ರಮಕೈಗೊಳ್ಳುವಂತೆ ಜಿಲ್ಲಾ ಎಸ್ ಪಿ ಹಾಗೂ ಡಿಸಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಅವರವರ ಧರ್ಮ, ಹಬ್ಬಗಳ ಆಚರಣೆಗೆ ಸ್ವಾತಂತ್ರ್ಯ ಇದೆ. ಯಾರು ಕೂಡ ಕಾನೂನಿಗೆ ಧಕ್ಕೆಯಾಗುವಂತೆ ನಡೆದುಕೊಳ್ಳಬಾರದು ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ಮನವಿ ಮಾಡಿಕೊಂಡರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮೈಸೂರಿನಲ್ಲಿ ಅಬ್ಬರಿಸಿದ ಮಳೆ: ಮರ ಉರುಳಿ ಬಿದ್ದು ಮಹಿಳೆ ಸಾವು
ನಾಪತ್ತೆಯಾಗಿದ್ದ ಪೌರ ಕಾರ್ಮಿಕನ ಮೃತದೇಹ ಪತ್ತೆ
ಯುಗಾದಿ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಎಲ್ಲೆಲ್ಲಿ ಎಷ್ಟು ಬೆಲೆ ಏರಿಕೆ?
ಎಪ್ರಿಲ್ ತಿಂಗಳು ‘ದಲಿತ ಇತಿಹಾಸ ತಿಂಗಳು’ ಎಂದು ಘೋಷಿಸಿದ ಕೆನಡಾದ ಬ್ರಿಟಿಷ್ ಕೊಲಂಬಿಯಾ ಸರ್ಕಾರ
ತಂದೆಯ ಕೊಲೆ ಪ್ರಕರಣ: ಪುತ್ರ ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯ