ಯುಗಾದಿ ದಿನವೇ ಭೀಕರ ಅಪಘಾತ: ಇಬ್ಬರ ದಾರುಣ ಸಾವು
ವಿಜಯಪುರ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾಯದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮನಗೂಳಿಯಲ್ಲಿ ನಡೆದಿದೆ.
ಯುಗಾದಿ ಸಂಭ್ರಮದ ನಡುವೆಯೇ ಎರಡು ಜೀವ ಅಪಘಾತಕ್ಕೆ ಬಲಿಯಾಗಿದ್ದು, ವಿಜಯಪುರದಿಂದ ತಾಳಿಕೋಟೆ ಕಡೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತವಾಗಿದ್ದು, ಅಪಘಾತದ ವೇಳೆ ಬೈಕ್ ಬಸ್ ನ ಮುಂಭಾಗದಲ್ಲಿ ಸಿಕ್ಕಿಹಾಕಿಕೊಂಡಿದ್ದು, ಬೈಕ್ ನಲ್ಲಿದ್ದ ಇಬ್ಬರು ಸವಾರರು ಕೂಡ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮನಗೊಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಸಂಬಂಧ ಮಾಹಿತಿ ಸಂಗ್ರಹಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹಲಾಲ್, ಜಟ್ಕ ಕಟ್ ವಿವಾದ: ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ
ಮೈಸೂರಿನಲ್ಲಿ ಅಬ್ಬರಿಸಿದ ಮಳೆ: ಮರ ಉರುಳಿ ಬಿದ್ದು ಮಹಿಳೆ ಸಾವು
ನಾಪತ್ತೆಯಾಗಿದ್ದ ಪೌರ ಕಾರ್ಮಿಕನ ಮೃತದೇಹ ಪತ್ತೆ
ರಾತ್ರಿ 7ರ ನಂತರ ಕಲ್ಲಂಗಡಿ ಹಣ್ಣು ತಿನ್ನಬಾರದು; ಯಾಕೆ ಗೊತ್ತಾ?
ಎಪ್ರಿಲ್ ತಿಂಗಳು ‘ದಲಿತ ಇತಿಹಾಸ ತಿಂಗಳು’ ಎಂದು ಘೋಷಿಸಿದ ಕೆನಡಾದ ಬ್ರಿಟಿಷ್ ಕೊಲಂಬಿಯಾ ಸರ್ಕಾರ